23/09/2022

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Map Unavailable

Date/Time
Date(s) - 23/09/2022
All Day

Categories No Categories


 • ಪುತ್ತೂರು ಪುರಭವನದಲ್ಲಿ ಬೆಳಿಗ್ಗೆ 9.30ರಿಂದ ಪೌರಕಾರ್ಮಿಕರ ದಿನಾಚರಣೆ
 • ಪುತ್ತೂರು ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಸಭಾಭವನದಲ್ಲಿ ಬೆಳಿಗ್ಗೆ 10.30ಕ್ಕೆ ಬ್ರಹ್ಮಶ್ರೀ ವಿವಿಧೋದ್ದೇಶ ಸಹಕಾರಿ ಸಂಘದ ಮಹಾಸಭೆ
 • ಪುತ್ತೂರು ಜನನಿ ಫಾರ್ಮರ್ ಪ್ರೊಡ್ಯೂಸರ್‌ನಲ್ಲಿ ಬೆಳಿಗ್ಗೆ 10.30ಕ್ಕೆ ವಾರ್ಷಿಕ ಸಾಮಾನ್ಯ ಸಭೆ
 • ಕುರಿಯ ಏಳ್ನಾಡುಗುತ್ತು ದೈವಸ್ಥಾನದಲ್ಲಿ ಬೆಳಿಗ್ಗೆ 11ಕ್ಕೆ ಸಂಕ್ರಮಣ ತಂಬಿಲ ಪೂಜೆ
 • ಅರಿಯಡ್ಕ ಗ್ರಾ.ಪಂ ಸಭಾಂಗಣದಲ್ಲಿ ಬೆಳಿಗ್ಗೆ 10.30ಕ್ಕೆ ಜಮಾಬಂಧಿ ಸಭೆ
 • ಕೊಳ್ತಿಗೆ ಗ್ರಾ.ಪಂ ಸಭಾಭವನದಲ್ಲಿ ಬೆಳಿಗ್ಗೆ 11ಕ್ಕೆ ಸಾಮಾಜಿಕ ಪರಿಶೋಧನೆಯ ವಿಶೇಷ ಗ್ರಾಮಸಭೆ
 • ಪೆರ್ನೆ ಗ್ರಾ.ಪಂ ಸಭಾಭವನದಲ್ಲಿ ಬೆಳಿಗ್ಗೆ 10.30ಕ್ಕೆ ಪೆರ್ನೆ ಗ್ರಾ.ಪಂ ಜಮಾಬಂಧಿ ಸಭೆ
 • ಮುಂಡೂರು ಗ್ರಾ.ಪಂ ಸಭಾಂಗಣದಲ್ಲಿ ಬೆಳಿಗ್ಗೆ 10.30ಕ್ಕೆ ಸಾಮಾಜಿಕ ಪರಿಶೋಧನೆಯ ವಿಶೇಷ ಗ್ರಾಮಸಭೆ
 • ದೋಳ್ಪಾಡಿ ಸ.ಹಿ.ಪ್ರಾ. ಶಾಲೆಯಲ್ಲಿ ಬೆಳಿಗ್ಗೆ  10.30ಕ್ಕೆ ದೋಳ್ಪಾಡಿ ಹಾಲು ಉತ್ಪಾದಕರ ಸಹಕಾರಿ ಸಂಘದ ಸಾಮಾನ್ಯ ಸಭೆ
 • ಕುಂಡಡ್ಕ ಹಾಲು ಉತ್ಪಾದಕರ ಸಹಕಾರಿ ಸಂಘದಲ್ಲಿ ಸಾಮಾನ್ಯ ಸಭೆ
 • ಬೆಟ್ಟಂಪಾಡಿ ಗ್ರಾ.ಪಂ ಸಮುದಾಯ ಭವನದಲ್ಲಿ ಬೆಳಿಗ್ಗೆ 10.30ರಿಂದ ಅಟಲ್ ಪಿಂಚಣಿ ಯೋಜನೆಗೆ ನೋಂದಣಿ
 • ಬೆಳಿಯೂರುಕಟ್ಟೆ ಗ್ರಾಮ ಒನ್ ಕೇಂದ್ರದ ಬಳಿ ಎನ್‌ಸಿಡಿ ಕ್ಯಾಂಪ್, ಉಚಿತ ಯೋಗ, ಪಿಎಂಜೆಎವೈ ಕಾರ್ಡ್ ನೋಂದಣಿ
 • ಕಾಣಿಯೂರು ಪೇಟೆಯ ಶ್ರೀಲಕ್ಷ್ಮೀ ಎಮಿಷನ್ ಸೆಂಟರ್ ಎದುರುಗಡೆ ಬಿಎಸ್‌ಎನ್‌ಎಲ್ ಸಿಮ್, ಎಫ್‌ಟಿಟಿಎಚ್ ಮೇಳ
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.