23/11/2022

Map Unavailable

Date/Time
Date(s) - 23/11/2022
All Day

Categories No Categories


  • ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಲಕ್ಷದೀಪೋತ್ಸವದ ಪ್ರಯುಕ್ತ ಬೆಳಿಗ್ಗೆ ಲಕ್ಷ ಬಿಲ್ವಾರ್ಚನೆ ಸೇವೆ, ಮಧ್ಯಾಹ್ನ ಮಹಾಪೂಜೆ, ಸಂಜೆ ಭಜನೆ, ಲಲಿತ ಸಹಸ್ರನಾಮ ಪಠಣ ಸಹಿತ ಕುಂಕುಮಾರ್ಚನೆ, ರಾತ್ರಿ ಬಲಿ ಹೊರಟು ಉತ್ಸವ, ಕಟ್ಟೆಪೂಜೆ, ಚಂದ್ರಮಂಡಲ ಉತ್ಸವ, ಕೆರೆ ಉತ್ಸವ
  • ಪುತ್ತೂರು ಜಿ.ಎಲ್. ಆಚಾರ್ಯ ಸ್ವರ್ಣ ಮಳಿಗೆಯಲ್ಲಿ ಆಂಟಿಕ್ ಫೆಸ್ಟ್
  • ಕಾರ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸಂಜೆ 7ರಿಂದ ವಿಶೇಷ ರಂಗ ಪೂಜೆ, ಅನ್ನಸಂತರ್ಪಣೆ
  • ಕಡಬ ತಾಲೂಕು ನೆಟ್ಟಣ ಕಿದು ಐ.ಸಿ.ಎ.ಆರ್-ಸಿ.ಪಿ.ಸಿ.ಆರ್.ಐ ಸಂಶೋಧನಾ ಕೇಂದ್ರದಲ್ಲಿ ಸುವರ್ಣ ಮಹೋತ್ಸವದ ಪ್ರಯುಕ್ತ ಕಿಸಾನ್ ಮೇಳ, ಕೃಷಿ ವಸ್ತು ಪ್ರದರ್ಶನ ಮೇಳ
  • ಮರೀಲು ಸೆಕ್ರೇಡ್ ಹಾರ್ಟ್ ಚರ್ಚ್‌ನಲ್ಲಿ ವಾರ್ಷಿಕ ಮಹೋತ್ಸವ
  • ಪಾಣಾಜೆ ಗ್ರಾ.ಪಂ ಕಛೇರಿ ಸಭಾಂಗಣ ದಲ್ಲಿ ಬೆಳಿಗ್ಗೆ 10.30ಕ್ಕೆ ಸಾಮಾನ್ಯ ಸಭೆ
  • ಕೋಡಿಂಬಾಡಿ ಗ್ರಾ.ಪಂ.ನಲ್ಲಿ ಬೆಳಿಗ್ಗೆ 10.30ಕ್ಕೆ ಸಾಮಾನ್ಯ ಸಭೆ

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.