Map Unavailable
Date/Time
Date(s) - 24/06/2022
All Day
Categories No Categories
- ಪುತ್ತೂರು ಅಂಚೆ ವಿಭಾಗದ ಹಿರಿಯ ಅಂಚೆ ಅಧೀಕ್ಷರ ಕಚೇರಿಯಲ್ಲಿ ಬೆಳಿಗ್ಗೆ 11ಕ್ಕೆ ತ್ರೈಮಾಸಿಕ ಅಂಚೆ ಅದಾಲತ್
- ಬೊಳುವಾರು ಮಹಾವೀರ ವೆಂಚರ್ಸ್ನಲ್ಲಿ ಬೆಳಿಗ್ಗೆ 11ಕ್ಕೆ ಪುತ್ತೂರು ರೋಟರಿ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಬ್ಲಡ್ ಕಲೆಕ್ಷನ್ ಆಂಬ್ಯುಲೆನ್ಸ್ ಲೋಕಾರ್ಪಣೆ
- ಪುತ್ತೂರು ವಿವೇಕಾನಂದ ಕಾಲೇಜ್ ಆವರಣದಲ್ಲಿ ಎಂಜಿನಿಯರಿಂಗ್ & ಟೆಕ್ನಾಲಜಿ ವಿದ್ಯಾರ್ಥಿಗಳ ಪ್ರತಿಭಾ ದಿನ, ವಾರ್ಷಿಕೋತ್ಸವ
- ತೆಂಕಿಲ ಒಕಲಿಗ ಗೌಡ ಸಮುದಾಯ ಭವನದಲ್ಲಿ ಬೆಳಿಗ್ಗೆ 9.30ರಿಂದ ಪುತ್ತೂರು ತಾಲೂಕು ಚೆಸ್ ಅಸೋಸಿಯೇಶನ್ ವತಿಯಿಂದ ಚೆಸ್ ಚಾಂಪಿಯನ್ಶಿಪ್
- ಇರ್ದೆ-ಬೆಟ್ಟಂಪಾಡಿ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದಲ್ಲಿ ಬೆಳಿಗ್ಗೆ 10.30ಕ್ಕೆ ಸಂಘದ ನೂತನ ಕೇಂದ್ರ ಕಛೇರಿ ಕಟ್ಟಡದ ಉದ್ಘಾಟನೆ
- ಆಲಂಕಾರು ಗ್ರಾ.ಪಂ ಸಭಾಭವನದಲ್ಲಿ ಬೆಳಿಗ್ಗೆ 11ಕ್ಕೆ ಸಾಮಾನ್ಯ ಸಭೆ
- ತೆಂಕಿಲ ಒಕ್ಕಲಿಗ ಗೌಡ ಸಮುದಾಯ ಭವನದಲ್ಲಿ ಸಂಜೆ 5ರಿಂದ ಪುತ್ತೂರು ಸಿಟಿ ಹಾಸ್ಪಿಟಲ್ ಚಾರಿಟೇಬಲ್ ಟ್ರಸ್ಟ್, ಆರೋಗ್ಯ ಭಾರತಿ ಪುತ್ತೂರು ಜಿಲ್ಲೆ, ಒಕ್ಕಲಿಗ ಗೌಡ ಸೇವಾ ಸಂಘದ ಸಹಯೋಗದಲ್ಲಿ ಹಿರಿಯ ನಾಗರಿಕರಿಗಾಗಿ ಉಚಿತ ಯೋಗ, ಆರೋಗ್ಯ ಮಾಹಿತಿ ಶಿಬಿರ
- ಬಪ್ಪಳಿಗೆ ರಾಧಾಕೃಷ್ಣ ಮಂದಿರದಲ್ಲಿ ಸಂಜೆ 5.30ರಿಂದ ಅಂತರ್ ರಾಷ್ಟ್ರೀಯ ಯೋಗ ದಿನಾಚರಣೆಯ ಪ್ರಯುಕ್ತ ರೋಟರಿ ಕ್ಲಬ್ ಪುತ್ತೂರು ಸ್ವರ್ಣ ವತಿಯಿಂದ ಉಚಿತ ಯೋಗ ಶಿಬಿರ
- ಮಾಣಿಲ ಶ್ರೀ ಮಹಾಲಕ್ಷ್ಮಿ ಕ್ಷೇತ್ರದಲ್ಲಿ ಬೆಳಿಗ್ಗೆ ಗಣಪತಿ ಹೋಮ, ಭಜನೆ, ಪಂಚಾಮೃತ ಅಭಿಷೇಕ, ಕಲ್ಪೋಕ್ತ ಲಕ್ಷ್ಮೀ ಪೂಜೆ, ಶ್ರೀ ಗುರು ಪೂಜೆ, ಬಾಲಭೋಜನ, ಗೋಮಾತಾ ಪೂಜೆ, ಮಧ್ಯಾಹ್ನ ಮಹಾಪೂಜೆ, ಸಂಜೆ ವಿಷ್ಣುಸಹಸ್ರನಾಮ ಪಠಣ, ಶ್ರೀ ಲಕ್ಷ್ಮೀ ಪೂಜೆ
- ಪುತ್ತೂರು ದರ್ಬೆ ಮಹಮ್ಮದೀಯ ಜುಮ್ಮಾ ಮಸೀದಿಯಲ್ಲಿ ಮಧ್ಯಾಹ್ನ ಎಸ್.ಬಿ. ದಾರಿಮಿಯವರಿಂದ ಖುತುಬಾ, ನಮಾಜ್ ಹಾಗೂ ಧಾರ್ಮಿಕ ಮತ ಪ್ರಭಾಷಣ
- ಮೊಟ್ಟೆತ್ತಡ್ಕ ಮಜಲು ಸ್ವಾಮಿ ಕೊರಗಜ್ಜ, ಅಗ್ನಿ ಕಲ್ಲುರ್ಟಿ ದೈವಸ್ಥಾನದಲ್ಲಿ ಬೆಳಿಗ್ಗೆ ಸ್ವಾಮಿ ಕೊರಗಜ್ಜ ದೈವದ ಮಾನೆಚ್ಚಿಲ್ ಸೇವೆ, ಅಗೇಲು ಸೇವೆ, ಮಧ್ಯಾಹ್ನ ಸಾರ್ವಜನಿಕ ಅನ್ನಸಂತರ್ಪಣೆ
ಉತ್ತರಕ್ರಿಯೆ - ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ದೇವಸ್ಥಾನದಲ್ಲಿ ಶೀನಪ್ಪ ಗೌಡ ಪಿ. ವಿದ್ಯಾರಣ್ಯ ಕುಂಬ್ರರವರ ಉತ್ತರಕ್ರಿಯೆ