HomePage_Banner
HomePage_Banner
HomePage_Banner

24-09-2019

Puttur_Advt_NewsUnder_1
Puttur_Advt_NewsUnder_1
Map Unavailable

Date/Time
Date(s) - 24/09/2019
All Day

Categories No Categories


ಉರಿಮಜಲು ಇಡ್ಕಿದು  ಸೇವಾ ಸಹಕಾರಿ ಸಂಘದ ಕಛೇರಿಯಲ್ಲಿ ವಾರ್ಷಿಕ ಮಹಾಸಭೆ ಮುಂದೆ ಓದಿ…

ಇಂದಿನ ಕಾರ್ಯಕ್ರಮ

21-09-2019

 • ಸರ್ವೆ ಶ್ರೀ ಸುಬ್ರಾಯ ದೇವಸ್ಥಾನದಲ್ಲಿ ಸಂಜೆ 5.30ರಿಂದ 6.30ರ ತನಕ ಯೋಗ ಪ್ರಾಣಾಯಾಮ, ಆರೋಗ್ಯಕರ ಆಹಾರ ಮತ್ತು ಜೀವನ ಶೈಲಿಯ ಬಗ್ಗೆ ತರಬೇತಿ ಶಿಬಿರ
 • ನೆಲ್ಯಾಡಿ ಗ್ರಾಮ ಪಂಚಾಯತ್ ಕಛೇರಿಯಲ್ಲಿ ಬೆಳಿಗ್ಗೆ 11ಕ್ಕೆ ಜಮಾಬಂಧಿ ಸಭೆ
 • ಉರಿಮಜಲು ಇಡ್ಕಿದು  ಸೇವಾ ಸಹಕಾರಿ ಸಂಘದ ಕಛೇರಿಯಲ್ಲಿ ವಾರ್ಷಿಕ ಮಹಾಸಭೆ ಮುಂದೆ ಓದಿ…
 • ಕಬಕ ರಾಜೀವ ಗಾಂಧಿ ಸೇವಾ ಕೇಂದ್ರದಲ್ಲಿ ಮಹಿಳಾ ಗ್ರಾಮ ಸಭೆ ಮತ್ತು ಪೋಷಣಾ ಅಭಿಯಾನ ಸಭೆ
 • ವಿಟ್ಲ ಮಂಗಳ ಕಲ್ಯಾಣ ಮಂಟಪದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ರಾಜ್ಯಮಟ್ಟದ ಅಧ್ಯಯನ ಶಿಬಿರ. ಬೆಳಿಗ್ಗೆ 10.30ಕ್ಕೆ ಉದ್ಘಾಟನೆ, ಮಧ್ಯಾಹ್ನ 12ರಿಂದ ಘೋಷ್ಠಿ-1, 2.30ರಿಂದ ಘೋಷ್ಠಿ-2, ಸಂಜೆ 4ರಿಂದ ಘೋಷ್ಠಿ-3, 6.30ರಿಂದ ಸಾಂಸ್ಕೃತಿಕ ಕಾರ್ಯಕ್ರಮ
 • ಬೆಟ್ಟಂಪಾಡಿ ಗ್ರಾ.ಪಂ. ಸಭಾಂಗಣದಲ್ಲಿ ಗ್ರಾಮ ಸಭೆ
 • ಗೋಳಿತೊಟ್ಟು ಗ್ರಾ.ಪಂ ಸಭಾಂಗಣದಲ್ಲಿ ಸಾಮಾನ್ಯಸಭೆ
 • ಕಾಣಿಯೂರು ಗ್ರಾ.ಪಂ ಸಭಾಂಗಣದಲ್ಲಿ ಗ್ರಾಮ ಸಭೆ
 • ಮುಂಡೂರು ಗ್ರಾ.ಪಂ ಸಭಾಂಗಣದಲ್ಲಿ 10.30ಕ್ಕೆ ಸಾಮಾನ್ಯ ಸಭೆ
 • ಪುತ್ತೂರು ಬಪ್ಪಳಿಗೆ ಬ್ರಹ್ಮಶ್ರೀ ಗುರು ನಾರಾಯಣ ಸಭಾಭವನದಲ್ಲಿ ವಿಶೇಷ ಉಪನ್ಯಾಸ ಹಾಗೂ ಪ್ರಾತ್ಯಕ್ಷಿಕೆ. ಬೆಳಿಗ್ಗೆ 9.30ಕ್ಕೆ ಮಳೆಕೊಯ್ಲಿನ ಮಹತ್ವ, 11ರಿಂದ ವಿಪತ್ತು ನಿರ್ವಹಣೆ, ಅಪರಾಹ್ನ 2ರಿಂದ ಮಹಿಳಾ ಆರೋಗ್ಯ ಮತ್ತು ಸಬಲೀಕರಣ
 • ಕಡಬ ಶ್ರೀ ದುರ್ಗಾಂಬಿಕಾ ದೇವಳದ ಆವರಣದಲ್ಲಿ ಸಂಜೆ 5ಗಂಟೆಗೆ ಚಕ್ರವರ್ತಿ ಸೂಲಿಬೆಲೆ ಅವರಿಂದ ‘ಆರಿತು ಕಾಶ್ಮೀರದ ಬೆಂಕಿ’ ಉಪನ್ಯಾಸ
 • ಪುತ್ತೂರು ಮಿನಿವಿಧಾನ ಸೌಧದ ಬಳಿ, ಸಮಾನ ನಾಗರಿಕ ಕಾನೂನು ಜಾರಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಹಿಂದೂ ಸಂಘಟನೆಗಳಿಂದ ಆಂದೋಲನ

Bookings

Bookings are closed for this event.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.