24/09/2022

Map Unavailable

Date/Time
Date(s) - 24/09/2022
All Day

Categories No Categories


 • ಪುತ್ತೂರು ಪ್ರಾಥಮಿಕ ಸಹಕಾರಿ ಕೃಷಿ, ಗ್ರಾಮೀಣ ಅಭಿವೃದ್ಧಿ ಬ್ಯಾಂಕಿನ ನೂತನ ವಾಣಿಜ್ಯ ಸಂಕೀರ್ಣ, ನೂತನ ಕಚೇರಿ ಉದ್ಘಾಟನೆ, ಬೆಳಿಗ್ಗೆ 10.30ಕ್ಕೆ ಕಿಲ್ಲೆ ಮೈದಾನದಲ್ಲಿ ಸಭಾ ಕಾರ್‍ಯಕ್ರಮ
 • ಪುತ್ತೂರು ಪುರಭವನದಲ್ಲಿ ಮಧ್ಯಾಹ್ನ 3ಕ್ಕೆ ಪಿಎಲ್‌ಡಿ ಬ್ಯಾಂಕಿನ ಮಹಾಸಭೆ
 • ಪುತ್ತೂರು ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನಲ್ಲಿ ಕ್ಯಾಂಪಸ್ ನೇಮಕಾತಿ ಅಭಿಯಾನ
 • ಪುತ್ತೂರು ಅನುರಾಗ ವಠಾರದಲ್ಲಿ ಸಂಜೆ 5ರಿಂದ ಕುಶಲ ಹಾಸ್ಯಪ್ರಿಯರ ಸಂಘದ ಕಾರ್ಯಕ್ರಮ
 • ಪುತ್ತೂರು ಜೆಸಿ ಮುಳಿಯ ಹಾಲ್‌ನಲ್ಲಿ ಬೆಳಿಗ್ಗೆ 11ಕ್ಕೆ ನಂದನ ವಿವಿಧೋದ್ದೇಶ ಸೌಹಾರ್ದ ಸಹಕಾರಿಯ ವಾರ್ಷಿಕ ಸಭೆ
 • ಪುತ್ತೂರು ಎಪಿಎಂಸಿ ರಸ್ತೆ ಕ್ರಿಸ್ಟೋಫರ್ ಬಿಲ್ಡಿಂಗ್‌ನಲ್ಲಿ ಬೆಳಿಗ್ಗೆ 11ಕ್ಕೆ ಸುದ್ದಿ ಕೃಷಿ ಮತ್ತು ಮಾಹಿತಿ ಸರ್ವಿಸ್ ಸೆಂಟರ್‌ನ ಸಮಾಲೋಚನಾ ಸಭೆ
 • ನೆಹರೂನಗರ ವಿವೇಕಾನಂದ ಪ.ಪೂ. ಕಾಲೇಜಿನ ನೇತಾಜಿ ಸಭಾಭವನದಲ್ಲಿ ಮಧ್ಯಾಹ್ನ 2.30ಕ್ಕೆ ದ.ಕ. ಜಿಲ್ಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ ಹರೀಶ್ ಶಾಸ್ತ್ರಿಯವರಿಗೆ ಪ್ರೇರಣಾಗುರು ವಂದನೆ
 • 34ನೇ ನೆಕ್ಕಿಲಾಡಿ ಶಾಖಾ ಕಟ್ಟಡದ ವಠಾರದಲ್ಲಿ ಬೆಳಿಗ್ಗೆ 9.30ಕ್ಕೆ ಪುತ್ತೂರು ತಾಲೂಕು ಪರಿಶಿಷ್ಟ ವರ್ಗಗಳ ದೊಡ್ಡ ಪ್ರಮಾಣದ ವಿವಿಧೋದ್ದೇಶ (ಲ್ಯಾಂಪ್ಸ್) ಸಹಕಾರಿ ಸಂಘದ ನೂತನ ಮಾರಾಟ ಮಳಿಗೆ, ಗೋದಾಮು ಕಟ್ಟಡ, ಬ್ಯಾಂಕಿಂಗ್ ವಿಸ್ತೃತ ವಿಭಾಗದ ಉದ್ಘಾಟನೆ
 • ಕೊಂಬೆಟ್ಟು ಎಂ. ಸುಂದರರಾಮ್ ಶೆಟ್ಟಿ ಸ್ಮಾರಕ ಬಂಟರ ಭವನದಲ್ಲಿ ಬೆಳಿಗ್ಗೆ 11.30ಕ್ಕೆ ಬಂಟಸಿರಿ ವಿವಿಧೋದ್ದೇಶ ಸಹಕಾರ ಸಂಘದ ವಾರ್ಷಿಕ ಮಹಾಸಭೆ
 • ಪೆರ್ನೆ ವ್ಯವಸಾಯ ಸೇವಾ ಸಹಕಾರಿ ಸಂಘದ ಮಹಡಿಯಲ್ಲಿ ಬೆಳಿಗ್ಗೆ 10.30ಕ್ಕೆ ವಾರ್ಷಿಕ ಮಹಾಸಭೆ
 • ಕಾಣಿಯೂರು ಹಾಲು ಉತ್ಪಾದಕರ ಸಹಕಾರಿ ಸಂಘದ ಪ್ರಧಾನ ಕಛೇರಿಯಲ್ಲಿ ಬೆಳಿಗ್ಗೆ 10ಕ್ಕೆ ವಾರ್ಷಿಕ ಸಾಮಾನ್ಯ ಸಭೆ
 • ಕುಂಬ್ರ ಮರ್ಕಝುಲ್ ಹುದಾ ಮಹಿಳಾ ಕಾಲೇಜುನಲ್ಲಿ ಬೆಳಿಗ್ಗೆ 9.30ರಿಂದ ಉಚಿತ ದಂತ, ಕಣ್ಣು, ಆಯುರ್ವೇದ ತಪಾಸಣೆ, ಚಿಕಿತ್ಸಾ ಶಿಬಿರ
 • ಪುತ್ತೂರು ಶ್ರೀಮಹಾಲಿಂಗೇಶ್ವರ ದೇವಸ್ಥಾನದ ಆಡಳಿತ ಕಚೇರಿಯ ಸಭಾಂಗಣದಲ್ಲಿ ಬೆಳಗ್ಗೆ 10 ಗಂಟೆಗೆ ಸಭೆ ಜನಸೇವಾ ವಿದ್ಯಾಕೇಂದ್ರದ ಸುವರ್ಣ ಮಹೋತ್ಸವ ವರ್ಷಾಚರಣೆ ಪ್ರಯುಕ್ತ ವಲಯ ಮಟ್ಟದ ಸಭೆ
 • ಬಪ್ಪಳಿಗೆ ಶ್ರೀ ಶಾರದಾ ಭವನದಲ್ಲಿ ಬೆಳಿಗ್ಗೆ 10.30ಕ್ಕೆ ಪುತ್ತೂರು ಶ್ರೀ ಶಾರದಾಂಬಾ ವಿವಿಧೋದ್ದೇಶ ಸೇವಾ ಸಹಕಾರ ಸಂಘದ ಮಹಾಸಭೆ
 • ಕೆಯ್ಯೂರು ಗ್ರಾ.ಪಂ ವ್ಯಾಪ್ತಿಯ ಸಂತೋಷ್ ನಗರದಿಂದ ದೇವಿನಗರ ದೇವಸ್ಥಾನದವರೆಗೆ, ದೇವಿನಗರದಿಂದ ಬಾಕ್ತೀಮಾರುವರೆಗೆ ಬೆಳಿಗ್ಗೆ 8.30ರಿಂದ ಸ್ವಚ್ಚತಾ ಹೀ ಸೇವಾ ಆಂದೋಲನ
 • ಮಂಗಳೂರು ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಸಭಾಂಗಣದಲ್ಲಿ ಮಧ್ಯಾಹ್ನ 12ಕ್ಕೆ ಸಹಕಾರ ರತ್ನ ಡಾ|| ಎಂ.ಎನ್. ರಾಜೇಂದ್ರ ಕುಮಾರ್‌ರವರಿಗೆ ಅಭಿನಂದನೆ
 • ಮಂಗಳೂರು ಬಂಟ್ಸ್ ಹಾಸ್ಟೆಲ್ ಆವರಣದಲ್ಲಿ ಬೆಳಿಗ್ಗೆ 10ರಿಂದ ಮಂಗಳೂರು ರಾಮಕೃಷ್ಣ ವಿದ್ಯಾರ್ಥಿನಿ ನಿಲಯದ ಅಮೃತ ಮಹೋತ್ಸವ
 • ಮಂಗಳೂರು ವಿ.ಟಿ. ರಸ್ತೆ ವಿಠೋಭಾ ರುಕುಮಾಯಿ ದೇವಸ್ಥಾನದ ರಾಜಾಂಗಣದಲ್ಲಿ ಬೆಳಿಗ್ಗೆ 11ಕ್ಕೆ ಶ್ರೀ ಭುವನೇಂದ್ರ ಸ್ವಾಮೀಜಿ ವಿವಿಧೋದ್ಧೇಶ ಸೌಹಾರ್ದ ಸಹಕಾರಿಯ ವಾರ್ಷಿಕ ಸಾಮಾನ್ಯ ಸಭೆ
 • ಮಂಗಳೂರು ಮಣ್ಣಗುಡ್ಡೆ ಸಂಘ ನಿಕೇತನದಲ್ಲಿ ಬೆಳಿಗ್ಗೆ 11ಕ್ಕೆ ಕೇಂದ್ರ ಅಡಿಕೆ ಮತ್ತು ಕೊಕ್ಕೋ ಮಾರಾಟ ಹಾಗೂ ಸಂಸ್ಕರಣ ಸಹಕಾರಿಯ ವಾರ್ಷಿಕ ಮಹಾಸಭೆ
 • ಮಂಗಳೂರು ಮರೋಳಿ ವಜ್ರಕಾಯ ಬಯಲು ರಂಗಮಂದಿರದಲ್ಲಿ ಬೆಳಿಗ್ಗೆಯಿಂದ ಸಾಲ್ಮರ ಆಯುರ್ಧಾಮದಿಂದ ಉಚಿತ ಮೂಲವ್ಯಾಧಿ ಚಿಕಿತ್ಸಾ ಶಿಬಿರ

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.