Map Unavailable
Date/Time
Date(s) - 25/06/2022
12:00 am
Categories No Categories
- ಪುತ್ತೂರು ಶ್ರೀ ಲಕ್ಷ್ಮೀ ವೆಂಕಟರಮಣ ದೇವಸ್ಥಾನದ ಸುಕೃತೀಂದ್ರ ಸಭಾ ಭವನದಲ್ಲಿ ಬೆಳಿಗ್ಗೆ 9ರಿಂದ ಪುತ್ತೂರ ಹಲಸು, ಹಣ್ಣು ಮೇಳ
- ತೆಂಕಿಲ ಒಕ್ಕಲಿಗ ಗೌಡ ಸಮುದಾಯ ಭವನದಲ್ಲಿ ಸಂಜೆ 5ರಿಂದ ಪುತ್ತೂರು ಸಿಟಿ ಹಾಸ್ಪಿಟಲ್ ಚಾರಿಟೇಬಲ್ ಟ್ರಸ್ಟ್, ಆರೋಗ್ಯ ಭಾರತಿ ಪುತ್ತೂರು ಜಿಲ್ಲೆ, ಒಕ್ಕಲಿಗ ಗೌಡ ಸೇವಾ ಸಂಘದ ಸಹಯೋಗದಲ್ಲಿ ಹಿರಿಯ ನಾಗರಿಕರಿಗಾಗಿ ಉಚಿತ ಯೋಗ, ಆರೋಗ್ಯ ಮಾಹಿತಿ ಶಿಬಿರ
- ತೆಂಕಿಲ ಒಕ್ಕಲಿಗ ಸಮುದಾಯ ಭವನದ ಚುಂಚಶ್ರೀ ಎ.ಸಿ. ಹಾಲ್ನಲ್ಲಿ ಬೆಳಿಗ್ಗೆ 9.30ಕ್ಕೆ ಒಕ್ಕಲಿಗ ಗೌಡ ಸೇವಾ ಸಂಘ ಪುತ್ತೂರು, ಯುವ, ಮಹಿಳಾ ಒಕ್ಕಲಿಗ ಗೌಡ ಸೇವಾ ಸಂಘದ ವತಿಯಿಂದ ದ್ವಿತೀಯ ಪಿ.ಯು.ಸಿ ಪಾಸಾದ ವಿದ್ಯಾರ್ಥಿಗಳಿಗೆ ಮುಂದಿನ ಉನ್ನತ ಶಿಕ್ಷಣದ ಕುರಿತು ಮಾಹಿತಿ ಕಾರ್ಯಾಗಾರ
- ಬೆಟ್ಟಂಪಾಡಿ ರೆಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಭಾಂಗಣದಲ್ಲಿ ಬೆಳಿಗ್ಗೆ 10ಕ್ಕೆ ದೈಹಿಕ ಶಿಕ್ಷಣ ಶಿಕ್ಷಕರಾದ ದಯಾನಂದ ರೈ ಕೋರ್ಮಂಡರಿಗೆ ನಾಗರಿಕ ಸನ್ಮಾನ- ದಯಾಭಿಮಾನ
- ಕುಕ್ಕಿನಡ್ಕ ಶ್ರೀ ಸುಬ್ರಾಯ ದೇವಸ್ಥಾನದಲ್ಲಿ ಸಂಜೆ 5ರಿಂದ ಅರ್ಧ ಏಕಾಹ ಭಜನೆ, ಸಾರ್ವಜನಿಕ ಶ್ರೀ ಶನಿಪೂಜೆ, ಧಾರ್ಮಿಕ ಸಭೆ, ಯಕ್ಷಗಾನ, ಸಾರ್ವಜನಿಕ ಅನ್ನಸಂತರ್ಪಣೆ
- ಮಾಣಿಲ ಶ್ರೀ ಮಹಾಲಕ್ಷ್ಮಿ ಕ್ಷೇತ್ರದಲ್ಲಿ ಬೆಳಿಗ್ಗೆ ಗಣಪತಿ ಹೋಮ, ಭಜನೆ, ಪಂಚಾಮೃತ ಅಭಿಷೇಕ, ಕಲ್ಪೋಕ್ತ ಲಕ್ಷ್ಮೀ ಪೂಜೆ, ಶ್ರೀ ಗುರು ಪೂಜೆ, ಬಾಲಭೋಜನ, ಗೋಮಾತಾ ಪೂಜೆ, ಮಧ್ಯಾಹ್ನ ಮಹಾಪೂಜೆ, ಸಂಜೆ ವಿಷ್ಣುಸಹಸ್ರನಾಮ ಪಠಣ, ಶ್ರೀ ಲಕ್ಷ್ಮೀ ಪೂಜೆ
- ಪರ್ಲಡ್ಕ ನಿತಿನ್ ಪಕ್ಕಳರವರ ಗುಲಾಬಿ ಸದನದಲ್ಲಿ ಮಧ್ಯಾಹ್ನ 3.30ರಿಂದ ಬಿರುಮಲೆ ಬೆಟ್ಟ ಅಭಿವೃದ್ಧಿ ಯೋಜನೆಯ ವಾರ್ಷಿಕ ಮಹಾಸಭೆ
- ಕುಂಜಾಡಿ ಸಂಸದ ನಳಿನ್ ಕುಮಾರ್ ಕಟೀಲ್ರವರ ಮನೆಯಲ್ಲಿ ಸಂಜೆ 3.30ರಿಂದ ಮಂಜುನಾಥನಗರ ಸರಕಾರಿ ಪ್ರೌಢಶಾಲಾ ಎಸ್ಎಸ್ಎಲ್ಸಿ ವಿದ್ಯಾರ್ಥಿಗಳಿಗೆ, ಅಧ್ಯಾಪಕ ವೃಂದಕ್ಕೆ ಅಭಿನಂದನೆ, ಗುರುವಂದನೆ
- ಪುತ್ತೂರು ಅನುರಾಗ ವಠಾರದಲ್ಲಿ ಸಂಜೆ ೫ಕ್ಕೆ ಕುಶಲ ಹಾಸ್ಯ ಪ್ರಿಯರ ಸಂಘದ ಕಾರ್ಯಕ್ರಮ
- ಸವಣೂರು ಹಿ.ಪ್ರಾ ಶಾಲೆಯಲ್ಲಿ ಬೆಳಿಗ್ಗೆ 10.30ರಿಂದ ನಿವೃತ್ತ ಮುಖ್ಯ ಗುರುಗಳ ಬೀಳ್ಕೊಡುಗೆ, ಸನ್ಮಾನ, ದತ್ತಿನಿಧಿ ವಿತರಣೆ, ಕಾಮಗಾರಿಗಳ ಉದ್ಘಾಟನೆ
- ಬೆಟ್ಟಂಪಾಡಿ ಸರಕಾರಿ ಪ್ರೌಢಶಾಲೆಯಲ್ಲಿ ಬೆಳಿಗ್ಗೆ 9.30ಕ್ಕೆ ಶಾಸಕರ ಅಧ್ಯಕ್ಷತೆಯಲ್ಲಿ ಎಸ್ಡಿಎಂಸಿ ಮತ್ತು ಪೋಷಕರ ಸಭೆ