HomePage_Banner
HomePage_Banner
HomePage_Banner

25-11-2019

Puttur_Advt_NewsUnder_1
Puttur_Advt_NewsUnder_1
Map Unavailable

Date/Time
Date(s) - 25/11/2019
All Day

Categories No Categories


ಕುಂಡಡ್ಕ ಶ್ರೀ ವಿಷ್ಣುಮೂರ್ತಿ ದೇವಸ್ಥಾನ ಇದರ ಆಶ್ರಯದಲ್ಲಿ ವಾರ್ಷಿಕ ವಿಶೇಷ ಶಿಬಿರ ಮುಂದೆ ಓದಿ…

ಪಾಲ್ತಾಡು ಪ್ರಾ.ಆರೋಗ್ಯ ಕೇಂದ್ರದಲ್ಲಿ  ಆರೋಗ್ಯ ಮಾಹಿತಿ ಶಿಬಿರ ಮುಂದೆ ಓದಿ…

ಇಂದಿನ ಕಾರ್ಯಕ್ರಮ

 • ಕೆಮ್ಮಿಂಜೆ ಶ್ರೀ ಷಣ್ಮುಖ ಸುಬ್ರಹ್ಮಣ್ಯ-ಶ್ರೀ ಮಹಾವಿಷ್ಣು ದೇವಸ್ಥಾನದಲ್ಲಿ ಷಷ್ಠಿ ಮಹೋತ್ಸವದ ಪ್ರಯುಕ್ತ ಬೆಳಿಗ್ಗೆ 8.30ಕ್ಕೆ ಗೊನೆ ಕಡಿಯುವ ಮುಹೂರ್ತ
 • ಆರ್ಯಾಪು ಗ್ರಾಮದ ಕಾರ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸಂಜೆ 6.30ಕ್ಕೆ ವಿಶೇಷ ರಂಗಪೂಜೆ
 • ನರಿಮೊಗರು ಶ್ರೀ ಮೃತ್ಯುಂಜಯೇಶ್ವರ ದೇವಸ್ಥಾನದಲ್ಲಿ ರಾತ್ರಿ 7.30ಕ್ಕೆ ಕಾರ್ತಿಕ ಪೂಜೆ
 • ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ ಸಂಜೆ 6ಕ್ಕೆ ಹನುಮಗಿರಿ ಶ್ರೀ ಕೋದಂಡರಾಮ ಕೃಪಾಪೋಷಿತ ಯಕ್ಷಗಾನ ಮಂಡಳಿಯವರಿಂದ ಬಯಲಾಟ `ಸತ್ಯಾಂತರಂಗ’
 • ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಚಂಪಾಷಷ್ಠಿ ಮಹೋತ್ಸವದ ಪ್ರಯುಕ್ತ ಬೆಳಿಗ್ಗೆ 9ರಿಂದ ಸಂಜೆ 5ರ ತನಕ ಹೊರೆಕಾಣಿಕೆ ಸಮರ್ಪಣೆ, ರಾತ್ರಿ ಶೇಷವಾಹನಯುಕ್ತ ಬಂಡಿ ಉತ್ಸವ
 • ಒಡ್ಯ ಹಿ.ಪ್ರಾ ಶಾಲೆಯಲ್ಲಿ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು ಪುತ್ತೂರು ಇವರಿಂದ ವಾರ್ಷಿಕ ವಿಶೇಷ ಶಿಬಿರ
 • ಕುಂಡಡ್ಕ ಶ್ರೀ ವಿಷ್ಣುಮೂರ್ತಿ ದೇವಸ್ಥಾನ ಇದರ ಆಶ್ರಯದಲ್ಲಿ ವಾರ್ಷಿಕ ವಿಶೇಷ ಶಿಬಿರ ಮುಂದೆ ಓದಿ…
 • ಒಡಿಯೂರು ಶ್ರೀ ಗುರುದೇವ ವಿದ್ಯಾಪೀಠದಲ್ಲಿ ಶ್ರೀ ಗುರುದೇವ ವಿದ್ಯಾಸಂಸ್ಥೆಗಳ ವಾರ್ಷಿಕೋತ್ಸವ
 • ರಾಮಕುಂಜ ಶ್ರೀ ರಾಮಕುಂಜೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಬೆಳಿಗ್ಗೆ 10ಕ್ಕೆ ವಾರ್ಷಿಕೋತ್ಸವ
 • ಪಾಲ್ತಾಡು ಪ್ರಾ.ಆರೋಗ್ಯ ಕೇಂದ್ರದಲ್ಲಿ  ಆರೋಗ್ಯ ಮಾಹಿತಿ ಶಿಬಿರ ಮುಂದೆ ಓದಿ…
 • ಮರ್ದಾಳ ಗ್ರಾ.ಪಂ ಸಭಾಂಗಣದಲ್ಲಿ ಬೆಳಿಗ್ಗೆ 10.30ಕ್ಕೆ ಸಾಮಾನ್ಯ ಸಭೆ
 • ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪುಣಚ, ಕೇಪು, ಅಳಿಕೆ, ಪೆರುವಾಯಿ, ಮಾಣಿಲದಲ್ಲಿ ಮಧ್ಯಾಹ್ನ 12.30ರಿಂದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕರಿಂದ ಚಾಲನೆ
  ವೈಕುಂಠ ಸಮಾರಾಧನೆ
 • ಸುಳ್ಯ ಶ್ರೀ ಗುರುರಾಘವೇಂದ್ರ ಮಠದಲ್ಲಿ ಅಮ್ಚಿನಡ್ಕ ಲಲಿತಾ ಕಲ್ಲೂರಾಯರವರ ವೈಕುಂಠ ಸಮಾರಾಧನೆ
  ಶ್ರದ್ಧಾಂಜಲಿ ಸಭೆ
 • ಅಮ್ಚಿನಡ್ಕದಲ್ಲಿ ಸಂಜೆ 7ಕ್ಕೆ ನಾಗರಿಕ ಸಮಿತಿ ಮತ್ತು ಗಣೇಶೋತ್ಸವ ಸಮಿತಿ ಅಮ್ಚಿನಡ್ಕದ ವತಿಯಿಂದ ಲಲಿತಾ ಕಲ್ಲೂರಾಯರವರ ಶ್ರದ್ಧಾಂಜಲಿ ಸಭೆ
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.