27/04/2022

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Map Unavailable

Date/Time
Date(s) - 27/04/2022
All Day

Categories No Categories


  • ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ದೇವಸ್ಥಾನದಲ್ಲಿ 50ನೇ ವರ್ಷದ ಉಚಿತ ಸಾಮೂಹಿಕ ವಿವಾಹ
  • ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವಸಂತ ವೇದ ಶಿಬಿರ
  • ಬಲ್ನಾಡು ಶ್ರೀ ದಂಡನಾಯಕ ಉಳ್ಳಾಲ್ತಿ ದೈವಸ್ಥಾನದಲ್ಲಿ ಮಧ್ಯಾಹ್ನ ದೇವತಾ ಪ್ರಾರ್ಥನೆ, ವಿಶೇಷ ಮಹಾಪೂಜೆ, ರಾತ್ರಿ ರಂಗಪೂಜೆ, ಶ್ರೀ ದೈವಗಳ ಭಂಡಾರ ತೆಗೆಯುವುದು, ತಂಬಿಲಾದಿಗಳು
  • ಆರ್ಯಾಪು ನೇರಳಕಟ್ಟೆ ಶ್ರೀ ಅಮ್ಮನವರ ದೇವಸ್ಥಾನದಲ್ಲಿ ಬೆಳಿಗ್ಗೆ ಶ್ರೀ ಅಮ್ಮನವರ ದೂತರಿಗೆ ಬಲಿ ನೀಡುವುದು, ಮಡಸ್ಥಾನ ಸೇವೆ, ಮಧ್ಯಾಹ್ನ ಪರಿವಾರ ದೈವಗಳ ಭಂಡಾರ ದೈವಸ್ಥಾನಕ್ಕೆ ಕೊಂಡೊಯ್ಯುವುದು, ಪ್ರತಿಷ್ಠಾಪಿಸುವುದು
  • ಮಾಣಿಲ ಶ್ರೀ ಮಹಾಲಕ್ಷ್ಮೀ ಕ್ಷೇತ್ರದಲ್ಲಿ ಬೆ. 10ರಿಂದ ಶ್ರೀ ಸತ್ಯನಾರಾಯಣ ಪೂಜೆ, ಮದ್ಯಾಹ್ನ ೧೨ಕ್ಕೆ ಶ್ರೀ ಸತ್ಯನಾರಾಯಣ ದೇವರಿಗೆ ಮಹಾಮಂಗಳಾರತಿ, 12.30ಕ್ಕೆ ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ, 2ರಿಂದ ಯಕ್ಷಗಾನ ವೈಭವ, ಸಂಜೆ 6ಕ್ಕೆ ದುರ್ಗಾಪೂಜೆ, ಮಹಾಪೂಜೆ, ಅನ್ನಸಂತರ್ಪಣೆ, 7ರಿಂದ ಶ್ರೀ ಕಲ್ಲುರ್ಟಿ ದೈವದ ಕೋಲ
  • ಕೆದಂಬಾಡಿ ಗ್ರಾಮದ ತಿಂಗಳಾಡಿ ಗಾಂಧಿನಗರದಲ್ಲಿರುವ ಶ್ರೀ ಮಾರಿಯಮ್ಮ ದೇವಿ ದೇವಸ್ಥಾನದಲ್ಲಿ ಸೂರ್ಯೋದಯಕ್ಕೆ ಮಾರಿ ಕಡಿಯುವ ಕಾರ್ಯಕ್ರಮ, ಬೆಳಿಗ್ಗೆ 11 ಗಂಟೆಗೆ ಅಮ್ಮನವರ ದರ್ಶನ ಮತ್ತು ಇತರ ದೈವಗಳ ದರ್ಶನ, ಮಧ್ಯಾಹ್ನ ಮಹಾಪೂಜೆ, ಹರಿಕೆ ಕಾಣಿಕೆ ಸ್ವೀಕಾರ, ಪ್ರಸಾದ ವಿತರಣೆ ಬಳಿಕ ಸಾರ್ವಜನಿಕ ಅನ್ನಸಂತರ್ಪಣೆ, ಸಂಜೆ ಭಂಡಾರ ದೇವಾಲಯಕ್ಕೆ ಕೊಂಡೊಯ್ಯುವ ಕಾರ್ಯಕ್ರಮ
  • ಪುತ್ತೂರು ರೈಲ್ವೆ ಸ್ಟೇಷನ್ ರಸ್ತೆ ಬದಿಯಲ್ಲಿರುವ ಮಾತೃಛಾಯಾ ಸಭಾಂಗಣದಲ್ಲಿ ಸಂಜೆ 6ಗಂಟೆಗೆ ವೈವಿಧ್ಯಮಯ ಮಾಹಿತಿ ಸಂವಾದ
  • ಬೆಟ್ಟಂಪಾಡಿ ಗ್ರಾ. ಪಂ. ಸಮುದಾಯ ಭವನದಲ್ಲಿ ಬೆ. 10ರಿಂದ ಫಸಲ್ ಭೀಮಾ ಯೋಜನೆ ಕಿಸಾನ್ ಕ್ರೆಡಿಟ್ ಕಾರ್ಡ್ ಮಾಹಿತಿ ಕಾರ್ಯಗಾರ
  • ಬಡಗನ್ನೂರು ಆಲಂತ್ತಡ್ಕ ತರವಾಡು ಮನೆಯಲ್ಲಿ ರಾತ್ರಿ ವರ್ಣಾರ ಪಂಜುರ್ಲಿ, ಜೋಡು ಕಲ್ಲುರ್ಟಿ, ಕುಪ್ಪೆ ಪಂಜುರ್ಲಿ, ಕೊರತ್ತಿ, ಗುಳಿಗ ದೈವಗಳ ನೇಮೋತ್ಸವ
  • ಬಡಗನ್ನೂರು ಗ್ರಾ. ಪಂ.ಲ್ಲಿ 11ಕ್ಕೆ ಸಾಮಾನ್ಯ ಸಭೆ
  • ಕಬಕ ಗ್ರಾ. ಪಂ.ಲ್ಲಿ 10.30ಕ್ಕೆ ಸಾಮಾನ್ಯ ಸಭೆ
  • ಬೆಳಂದೂರು ಗ್ರಾ. ಪಂ.ಲ್ಲಿ 10ಕ್ಕೆ ಸಾಮಾನ್ಯ ಸಭೆ
  • ಕೆದಿಲ ಗ್ರಾ. ಪಂ.ಲ್ಲಿ 10.30ಕ್ಕೆ ಸಾಮಾನ್ಯ ಸಭೆ
  • ಕೆಯ್ಯೂರು ಗ್ರಾ. ಪಂ.ಲ್ಲಿ 10.30ಕ್ಕೆ ಬೆಳೆವಿಮೆ ಕಾರ್‍ಯಗಾರ
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.