27/06/2022

Map Unavailable

Date/Time
Date(s) - 27/06/2022
All Day

Categories No Categories


  • ಪುತ್ತೂರು ಮಿನಿವಿಧಾನ ಸೌಧದ ತಾಲೂಕು ಕಛೇರಿ ಸಭಾಭವನದಲ್ಲಿ ಬೆಳಿಗ್ಗೆ 10.30ಕ್ಕೆ ಪುತ್ತೂರು ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯಿಂದ ನಾಡ ಪ್ರಭು ಕೆಂಪೇಗೌಡ ಜಯಂತಿ ದಿನಾಚರಣೆ
  • ತೆಂಕಿಲ ಒಕ್ಕಲಿಗ ಗೌಡ ಸಮುದಾಯ ಭವನದಲ್ಲಿ ಸಂಜೆ 5ರಿಂದ ಪುತ್ತೂರು ಸಿಟಿ ಹಾಸ್ಪಿಟಲ್ ಚಾರಿಟೇಬಲ್ ಟ್ರಸ್ಟ್, ಆರೋಗ್ಯ ಭಾರತಿ ಪುತ್ತೂರು ಜಿಲ್ಲೆ, ಒಕ್ಕಲಿಗ ಗೌಡ ಸೇವಾ ಸಂಘದ ಸಹಯೋಗದಲ್ಲಿ ಹಿರಿಯ ನಾಗರಿಕರಿಗಾಗಿ ಉಚಿತ ಯೋಗ, ಆರೋಗ್ಯ ಮಾಹಿತಿ ಶಿಬಿರ
  • ಮಾಣಿಲ ಗ್ರಾ.ಪಂ ಸಭಾಭವನದಲ್ಲಿ ಮಧ್ಯಾಹ್ನ 2.30ಕ್ಕೆ ಮಕ್ಕಳ ಗ್ರಾಮ ಸಭೆ
  • ಬಿಳಿನೆಲೆ ಗ್ರಾ.ಪಂ ಸಭಾಭವನದಲ್ಲಿ ಬೆಳಿಗ್ಗೆ 10.30ಕ್ಕೆ ವಸತಿ ಯೋಜನೆಯ ವಿಶೇಷ ಗ್ರಾಮ ಸಭೆ
  • ಮಾಣಿಲ ಶ್ರೀ ಮಹಾಲಕ್ಷ್ಮಿ ಕ್ಷೇತ್ರದಲ್ಲಿ ಬೆಳಿಗ್ಗೆ ಗಣಪತಿ ಹೋಮ, ಭಜನೆ, ಪಂಚಾಮೃತ ಅಭಿಷೇಕ, ಕಲ್ಪೋಕ್ತ ಲಕ್ಷ್ಮೀ ಪೂಜೆ, ಶ್ರೀ ಗುರು ಪೂಜೆ, ಬಾಲಭೋಜನ, ಗೋಮಾತಾ ಪೂಜೆ, ಮಧ್ಯಾಹ್ನ ಮಹಾಪೂಜೆ, ಸಂಜೆ ವಿಷ್ಣುಸಹಸ್ರನಾಮ ಪಠಣ, ಶ್ರೀ ಲಕ್ಷ್ಮೀ ಪೂಜೆ
  • ಆಲಂಕಾರು ಒಕ್ಕಲಿಗ ಸಮುದಾಯ ಪತ್ತಿನ ಸಹಕಾರ ಸಂಘದ ಕಛೇರಿಯಲ್ಲಿ ಪಾದಾರ್ಪಣೆ ಪ್ರಯುಕ್ತ ಗಣಹೋಮ, ಲಕ್ಷ್ಮೀಪೂಜೆ
  • ಕುಟ್ರುಪ್ಪಾಡಿ ಗ್ರಾ.ಪಂ ಸಭಾಂಗಣದಲ್ಲಿ ಬೆಳಿಗ್ಗೆ 10ಕ್ಕೆ ಸಾಮಾನ್ಯ ಸಭೆ
  • ಸವಣೂರು ಯುವಕ ಮಂಡಲದ ಯುವ ಸಭಾಭವನದಲ್ಲಿ ಸಂಜೆ 3.30ರಿಂದ ಸೂರ್ಯತೇಜ ಸವಣೂರು, ಪುಣ್ಚಪ್ಪಾಡಿ, ಪಾಲ್ತಾಡಿಯ ಶಿಕ್ಷಣ ಪ್ರೇಮಿಗಳ ವತಿಯಿಂದ ನಿವೃತ್ತ ಪ್ರಾಂಶುಪಾಲ ಬಿ.ವಿ. ಸೂರ್ಯನಾರಾಯಣರಿಗೆ ಅಭಿನಂದನೆ
  • ನೆಹರುನಗರ ವಿವೇಕಾನಂದ ಪಿಯು ಕಾಲೇಜಿನ ನೇತಾಜಿ ಸಭಾಭವನದಲ್ಲಿ ಸಂಜೆ 3ಕ್ಕೆ ಅಂತಾರಾಷ್ಟ್ರೀಯ ಡ್ರಗ್ಸ್ ಮುಕ್ತ ದಿನಾಚರಣೆ
  • ಪುತ್ತೂರು ಮಿನಿ ವಿಧಾನಸೌಧದ ಬಳಿಯ ಅಮರ್ ಜವಾನ್ ಸ್ಮಾರಕದ ಸಮೀಪ ಬೆಳಿಗ್ಗೆ 10.30ಕ್ಕೆ ಪುತ್ತೂರು ಬ್ಲಾಕ್ ಕಾಂಗ್ರೆಸ್ ಪರಿಶಿಷ್ಠ ಪಂಗಡ (ಎಸ್.ಟಿ.) ಘಟಕದ ವತಿಯಿಂದ ಎಸ್.ಟಿ-ಎಸ್.ಟಿ. ಜನಾಂಗದ ಭೂಮಿಯ ಭೂ ಪರಿವರ್ತನೆಯನ್ನು ಮಾಡುವುದಕ್ಕೆ ನಿಷೇಧ ಹೇರಿದ ರಾಜ್ಯ ಬಿಜೆಪಿ ಸರಕಾರದ ವಿರುದ್ಧ ಪ್ರತಿಭಟನೆ
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.