27/09/2022

Map Unavailable

Date/Time
Date(s) - 27/09/2022
All Day

Categories No Categories


 • ಪುತ್ತೂರು ಕಾವೇರಿ ಕಾಂಪ್ಲೆಕ್ಸ್‌ನಲ್ಲಿರುವ ವರ್ಣಕುಟೀರ ಕಲಾ ಶಿಕ್ಷಣ ಸಂಸ್ಥೆಯಲ್ಲಿ ಬೆಳಿಗ್ಗೆ ೧೦ರಿಂದ ಮಕ್ಕಳ ಕಾರ್ಯಾಗಾರ ಕಲಿಯೋಣ
 • ಪುತ್ತೂರು ಕೆ.ಪಿ. ಕಾಂಪ್ಲೆಕ್ಸ್ ಸಭಾಂಗಣದಲ್ಲಿ ಬೆಳಿಗ್ಗೆ ೧೦.೩೦ಕ್ಕೆ ಜೆ.ಡಿ.ಎಸ್ ಪುತ್ತೂರು ವಿಧಾನಸಭಾ ಕ್ಷೇತ್ರದ ಪದಾಧಿಕಾರಿಗಳ, ಕಾರ್ಯಕರ್ತರ ಸಭೆ
 • ಕಬಕ ಗ್ರಾ.ಪಂ ಕಛೇರಿ ಬಳಿ ಇರುವ ಭಾರತ ನಿರ್ಮಾಣ ರಾಜೀವ ಗಾಂಧಿ ಸೇವಾ ಕೇಂದ್ರದಲ್ಲಿ ಬೆಳಿಗ್ಗೆ ೧೧ಕ್ಕೆ ಸಾಮಾಜಿಕ ಪರಿಶೋಧನೆಯ ವಿಶೇಷ ಗ್ರಾಮಸಭೆ
 • ನರಿಮೊಗ್ರು ಗ್ರಾ.ಪಂ ಸಭಾಭವನದಲ್ಲಿ ಬೆಳಿಗ್ಗೆ ೧೦.೩೦ಕ್ಕೆ ಸಾಮಾಜಿಕ ಪರಿಶೋಧನೆಯ ಗ್ರಾಮಸಭೆ
 • ಕೊಯಿಲ ಗ್ರಾ.ಪಂ ಸಭಾಭವನದಲ್ಲಿ ಬೆಳಿಗ್ಗೆ ೧೦.೩೦ಕ್ಕೆ ಜಮಾಬಂಧಿ ಸಭೆ
  ನವರಾತ್ರಿ ಉತ್ಸವ
 • ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನವರಾತ್ರಿ ಉತ್ಸವ
 • ಪುತ್ತೂರು ಶ್ರೀ ಮಹಾಮಾಯಾ ದೇವಸ್ಥಾನದಲ್ಲಿ ಮಧ್ಯಾಹ್ನ ಮಹಾಪೂಜೆ, ರಾತ್ರಿ ದುರ್ಗಾನಮಸ್ಕಾರ ಪೂಜೆ, ರಾತ್ರಿ ಪೂಜೆ
 • ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ನಟರಾಜ ವೇದಿಕೆಯಲ್ಲಿ ಸಂಜೆ ೬ರಿಂದ ಉಪನ್ಯಾಸ-ರಂಗಚಟುವಟಿಕೆ, ಸಾಂಸ್ಕೃತಿಕ ವೈಭವ
 • ಪುತ್ತೂರು ಲಕ್ಷ್ಮೀದೇವಿ ಬೆಟ್ಟ ಶ್ರೀ ಮಹಾಲಕ್ಷ್ಮೀ ದೇವಿ ದೇವಸ್ಥಾನದಲ್ಲಿ ಬೆಳಿಗ್ಗೆ ಗಣಪತಿ ಹೋಮ, ತಂಬಿಲ, ತುಲಾಭಾರ ಸೇವೆ, ಮಧ್ಯಾಹ್ನ ಮಹಾಪೂಜೆ, ರಾತ್ರಿ ಭಜನೆ
 • ಬನ್ನೂರು ಶ್ರೀ ಶಿವಪಾರ್ವತಿ ಮಂದಿರದಲ್ಲಿ ನವರಾತ್ರಿ ಉತ್ಸವ
 • ಬನರು ಶ್ರೀ ಕರ್ಮಲ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವ
 • ಮೊಟ್ಟೆತ್ತಡ್ಕ ಮಿಶನ್‌ಮೂಲೆ ಶ್ರೀ ಚಾಮುಂಡೇಶ್ವರೀ ದೇವಸ್ಥಾನದಲ್ಲಿ ರಾತ್ರಿ ೭ರಿಂದ ಸಾಂಸ್ಕೃತಿಕ ಕಲಾರಂಜನೆ
 • ಸಂಪ್ಯ ಉದಯಗಿರಿ ಶ್ರೀ ವಿಷ್ಣುಮೂರ್ತಿ-ಅನ್ನಪೂರ್ಣೆಶ್ವರಿ ಕ್ಷೇತ್ರದಲ್ಲಿ ಬೆಳಿಗ್ಗೆ ಭಜನೆ, ಸಂಜೆ ಧಾರ್ಮಿಕ ಸಭೆ, ಶಾಸ್ತ್ರೀಯ ಸಂಗೀತ, ಶ್ರೀ ವಿಷ್ಣುಮೂರ್ತಿ ದೈವದ ಬಯಲುಕೋಲ
 • ಬೊಳುವಾರು ಆಂಜನೇಯ ನಗರ ಓಂ ಶ್ರೀ ಶಕ್ತಿ ಆಂಜನೇಯ ಮಂತ್ರಾಲಯದಲ್ಲಿ ಬೆಳಿಗ್ಗೆ ೭ರಿಂದ ಭಜನೆ, ರಾತ್ರಿ ಮಹಾಪೂಜೆ
 • ಬೊಳುವಾರು ಶ್ರೀ ದುರ್ಗಾಪರಮೇಶ್ವರಿ (ಉಳ್ಳಾಳ್ತಿ) ಮಲರಾಯ ಸಪರಿವಾರ ಕ್ಷೇತ್ರದಲ್ಲಿ ಬೆಳಿಗ್ಗೆ ಮಹಾಗಣಪತಿ ಹವನ, ಸಂಜೆ ಭಜನೆ, ದುರ್ಗಾಪೂಜೆ
 • ಬೆಟ್ಟಂಪಾಡಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬೆಳಿಗ್ಗೆ ೮ರಿಂದ ನವ ಚಂಡಿಕಾಯಾಗ ಆರಂಭ, ಸಂಜೆ ದುರ್ಗಾಪೂಜೆ, ಧಾರ್ಮಿಕ ಸಭೆ
 • ಹನುಮಗಿರಿ ಶ್ರೀ ಪಂಚಮುಖಿ ಆಂಜನೇಯ ಕ್ಷೇತ್ರದಲ್ಲಿ ಸಂಜೆ ೫ರಿಂದ ಭಜನೆ, ರಾತ್ರಿ ರಂಗಪೂಜೆ
 • ಕುಂಜೂರು ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಬೆಳಿಗ್ಗೆ ಗಣಪತಿ ಹವನ, ಭಜನಾ ಸೇವೆ, ಮಧ್ಯಾಹ್ನ ನವರಾತ್ರಿ ಪೂಜೆ, ಸಂಜೆ ದುರ್ಗಾಪೂಜೆ, ಸಾಂಸ್ಕೃತಿಕ ಕಾರ್ಯಕ್ರಮ, ರಾತ್ರಿ ರಂಗಪೂಜೆ, ದೈವಗಳಿಗೆ ತಂಬಿಲ
 • ಮಾಣಿಲ ಶ್ರೀ ಮಹಾಲಕ್ಷ್ಮೀ ಕ್ಷೇತ್ರದಲ್ಲಿ ಬೆಳಿಗ್ಗೆ ಪಂಚಾಮೃತ ಅಭಿಷೇಕ, ಶ್ರೀ ಕುಂಭೇಶ್ವರಿ ಪೂಜೆ, ಶ್ರೀ ನಾಗದೇವರಿಗೆ ಕ್ಷೀರಾಭಿಷೇಕ ಶ್ರೀ ಗುರು ಪೂಜೆ, ಚಂಡಿಕಾಯಾಗ, ಭಜನಾ ಸಂಕೀರ್ತನೆ, ಚಂಡಿಕಾಯಾಗದ ಪೂರ್ಣಾಹುತಿ, ಸಂಜೆ ದೀಪ ಪ್ರತಿಷ್ಠೆ, ದುರ್ಗಾನಮಸ್ಕಾರ ಪೂಜೆ, ಲಲಿತಾಸಹಸ್ರನಾಮಾರ್ಚನೆ
 • ಕಣಿಯೂರು ಶ್ರೀ ಚಾಮುಂಡೇಶ್ವರಿ ದೇವಿ ಕ್ಷೇತ್ರದಲ್ಲಿ ಬೆಳಿಗ್ಗೆ ಗಣಪತಿ ಹೋಮ, ನವಕ ಕಲಶ, ನವಕ ಪ್ರಧಾನ ಹೋಮ, ಐಕ್ಯಮತ್ಯ ಹೋಮ
 • ಕೂವೆತ್ತಿಲ ಶ್ರೀ ಕ್ಷೇತ್ರದಲ್ಲಿ ಬೆಳಿಗ್ಗೆ ೯ರಿಂದ ಶ್ರೀ ಗಣಪತಿ ಹವನ, ನಾಗತಂಬಿಲ, ಮಧ್ಯಾಹ್ನ ಶ್ರೀ ಅಮ್ಮನವರ ಸೇವೆ, ರಾತ್ರಿ ಭಜನೆ, ಮಹಾಪೂಜೆ
 • ಕೋಡಿಂಬಾಡಿ ಮಠದಬೆಟ್ಟು ಶ್ರಿ ರಾಜರಾಜೇಶ್ವರೀ ದೇವಸ್ಥಾನದಲ್ಲಿ ಮಧ್ಯಾಹ್ನ ಭಜನೆ, ಶ್ರೀ ಚಂಡಿಕಾ ಹೋಮ
 • ಕೋಡಿಂಬಾಡಿ ಮಠಂತಬೆಟ್ಟು ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ಬೆಳಿಗ್ಗೆ ೧೦ರಿಂದ ಭಜನಾ ಸೇವೆ, ಸಂಜೆ ಹೂ ಹಾರ ಕಟ್ಟುವ ಸ್ಪರ್ಧೆ, ಸಂಜೆ ಭಜನಾ ಸೇವೆ, ರಾತ್ರಿ ಸಾಮೂಹಿಕ ಹೂವಿನ ಪೂಜೆ, ಮಹಿಳಾ ಸಭೆ, ಸಾಂಸ್ಕೃತಿಕ ಕಾರ್ಯಕ್ರಮ-ನವನೃತ್ಯ ಧಾರೆ
 • ಕೆದಂಬಾಡಿ ಸನ್ಯಾಸಿಗುಡ್ಡೆ ಶ್ರೀರಾಮ ಮಂದಿರದಲ್ಲಿ ರಾತ್ರಿ ೯ರಿಂದ ಕಾರ್ಯಕ್ರಮ ವೈವಿಧ್ಯ
 • ಬಲ್ಯ ಶ್ರೀ ಉಮಾಮಹೇಶ್ವರಿ ದೇವಸ್ಥಾನದಲ್ಲಿ ಬೆಳಿಗ್ಗೆ ಗಣಪತಿ ಹೋಮ, ಮಧ್ಯಾಹ್ನ ಮಹಾಪೂಜೆ, ಸಂಜೆ ಭಜನೆ, ರಾತ್ರಿ ರಂಗಪೂಜೆ
 • ನಿಡ್ಪಳ್ಳಿ ಶ್ರೀ ಶಾಂತದುರ್ಗಾ ದೇವಸ್ಥಾನದಲ್ಲಿ ಬೆಳಿಗ್ಗೆ ಭಜನೆ, ಮಧ್ಯಾಹ್ನ ಮಹಾಪೂಜೆ, ರಾತ್ರಿ ವಿಶೇಷ ಅಲಂಕಾರ ಪೂಜೆ
 • ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ಮಹಾಕಾಳಿ ದೇವಸ್ಥಾನದಲ್ಲಿ ನವರಾತ್ರಿ ವಿಶೇಷ ಪೂಜೆ, ನವದುರ್ಗಾ ಕಲ್ಪೋಕ್ತವಿಧಿ ಪೂಜೆ, ಧಾರ್ಮಿಕ ಶಿಕ್ಷಣ, ಧಾರ್ಮಿಕ ಪ್ರವಚನ
 • ಶರವೂರು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ಮಧ್ಯಾಹ್ನ ಮಹಾಪೂಜೆ, ಸಂಜೆ ರಂಗಪೂಜೆ, ಯಕ್ಷಗಾನ ತಾಳಮದ್ದಳೆ-ಭಕ್ತಿ ಪಾರಮ್ಯ, ರಾತ್ರಿ ಮಹಾಪೂಜೆ
 • ಕಣಿಯೂರು ಶ್ರೀ ಚಾಮುಂಡೇಶ್ವರಿ ದೇವಿ ಕ್ಷೇತ್ರದಲ್ಲಿ ಬೆಳಿಗ್ಗೆ ಶ್ರೀ ದೇವಿಗೆ ಅಭಿಷೇಕ, ಪೂಜೆ, ಮಧ್ಯಾಹ್ನ ಮಹಾಪೂಜೆ, ರಾತ್ರಿ ಶ್ರೀ ರಕ್ತೇಶ್ವರೀ ದೇವೀ, ಅಣ್ಣಪ್ಪ ಸ್ವಾಮಿಗೆ ತಂಬಿಲ ಸೇವೆ, ರಾತ್ರಿ ಭಜನೆ, ಮಹಾಪೂಜೆ
 • ಆರ್ಯಾಪು ಗ್ರಾಮ ದೊಡ್ಡಡ್ಕ ಶ್ರೀ ಮಹಾಲಕ್ಷ್ಮೀ ಭಜನಾ ಮಂದಿರದಲ್ಲಿ ರಾತ್ರಿ ೭ರಿಂದ ಭಜನಾ ಸಂಕೀರ್ತನಾ ಸೇವೆ
 • ಕಾರ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸಂಜೆ ದುರ್ಗಾಪೂಜೆ, ಭಜನಾ ಸೇವೆ, ಕಾರ್ತಿಕ ಪೂಜೆ
 • ದೇಂತಡ್ಕ ಶ್ರೀ ವನದುರ್ಗಾ ದೇವಸ್ಥಾನದಲ್ಲಿ ಬೆಳಿಗ್ಗೆ ಗಣಪತಿ ಹವನ, ಶ್ರೀ ವನದುರ್ಗಾ ಹವನ
 • ಪಡ್ಡಾಯೂರು ಶ್ರೀ ಅನ್ನಪೂರ್ಣೇಶ್ವರಿ ಭಜನಾ ಮಂದಿರದಲ್ಲಿ ಸಂಜೆ ಭಜನಾ ಸಂಕೀರ್ತನೆ, ರಾತ್ರಿ ಮಹಾಪೂಜೆ
 • ಕೆಯ್ಯೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವ
 • ಇಚ್ಲಂಪಾಡಿ ಬೀಡು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವ
 • ಇಡ್ಕಿದು ಬೀಡಿನಮಜಲು ಶ್ರೀ ಆದಿಪರಾಶಕ್ತಿ ಲಕ್ಷ್ಮೀನರಸಿಂಹ ದೇವಸ್ಥಾನದಲ್ಲಿ ಬೆಳಿಗ್ಗೆ ೮ರಿಂದ ಬೆಳಗ್ಗಿನ ಪೂಜೆ, ಮಧ್ಯಾಹ್ನ ಮಹಾಪೂಜೆ, ಸಂಜೆ ಲಕ್ಷ್ಮೀನರಸಿಂಹ ಕಲ್ಪೋಕ್ತ ಪೂಜೆ, ರಂಗಪೂಜೆ, ಭಜನಾ ಸೇವೆ, ರಾತ್ರಿ ಅಷ್ಟಾವದಾನ ಸೇವೆ
 • ಕುಕ್ಕಾಜೆ ಶ್ರೀ ಕಾಳಿಕಾಂಬ ಆಂಜನೇಯ ದೇವಸ್ಥಾನದಲ್ಲಿ ನವರಾತ್ರಿ ಉತ್ಸವ
 • ಇರ್ದೆ ಬೈಲಾಡಿ ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವ
 • ಕಬಕ ಶ್ರೀ ಮಹಾದೇವಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವ
 • ಅಗರ್ತಬೈಲು ಗುಂಡ್ಯಡ್ಕ ಶ್ರೀ ಲಕ್ಷ್ಮೀವೆಂಕಟರಮಣ ದೇವದ ಮಠದಲ್ಲಿ ನವರಾತ್ರಿ ಉತ್ಸವ

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.