28/06/2022

Map Unavailable

Date/Time
Date(s) - 28/06/2022
All Day

Categories No Categories


  • ತೆಂಕಿಲ ಒಕ್ಕಲಿಗ ಗೌಡ ಸಮುದಾಯ ಭವನದಲ್ಲಿ ಸಂಜೆ 5ರಿಂದ ಪುತ್ತೂರು ಸಿಟಿ ಹಾಸ್ಪಿಟಲ್ ಚಾರಿಟೇಬಲ್ ಟ್ರಸ್ಟ್, ಆರೋಗ್ಯ ಭಾರತಿ ಪುತ್ತೂರು ಜಿಲ್ಲೆ, ಒಕ್ಕಲಿಗ ಗೌಡ ಸೇವಾ ಸಂಘದ ಸಹಯೋಗದಲ್ಲಿ ಹಿರಿಯ ನಾಗರಿಕರಿಗಾಗಿ ಉಚಿತ ಯೋಗ, ಆರೋಗ್ಯ ಮಾಹಿತಿ ಶಿಬಿರದ ಸಮಾರೋಪ
  • ಮಾಣಿಲ ಶ್ರೀ ಮಹಾಲಕ್ಷ್ಮಿ ಕ್ಷೇತ್ರದಲ್ಲಿ ಬೆಳಿಗ್ಗೆ ಗಣಪತಿ ಹೋಮ, ಭಜನೆ, ಪಂಚಾಮೃತ ಅಭಿಷೇಕ, ಕಲ್ಪೋಕ್ತ ಲಕ್ಷ್ಮೀ ಪೂಜೆ, ಶ್ರೀ ಗುರು ಪೂಜೆ, ಬಾಲಭೋಜನ, ಗೋಮಾತಾ ಪೂಜೆ, ಮಧ್ಯಾಹ್ನ ಮಹಾಪೂಜೆ, ಸಂಜೆ ವಿಷ್ಣುಸಹಸ್ರನಾಮ ಪಠಣ, ಶ್ರೀ ಲಕ್ಷ್ಮೀ ಪೂಜೆ
  • ಬೆಟ್ಟಂಪಾಡಿ ಗ್ರಾ.ಪಂ ಸಭಾಂಗಣದಲ್ಲಿ ಬೆಳಿಗ್ಗೆ 10.30ರಿಂದ ಕಿರು ಅರಣ್ಯ ಉತ್ಪನ್ನಗಳ ತರಬೇತಿ ಕಾರ್ಯಾಗಾರ
  • ಅರಿಯಡ್ಕ ಗ್ರಾ.ಪಂ ಸಭಾಂಗಣದಲ್ಲಿ ಬೆಳಿಗ್ಗೆ 10ಕ್ಕೆ ಕೊರಗ ಸಮುದಾಯದ ಗ್ರಾಮಸಭೆ
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.