29/06/2022

Map Unavailable

Date/Time
Date(s) - 29/06/2022
All Day

Categories No Categories


  • ಕೆದಿಲ ಗ್ರಾ.ಪಂ ಸಭಾಭವನದಲ್ಲಿ ಬೆಳಿಗ್ಗೆ 10.30ಕ್ಕೆ ಸಾಮಾನ್ಯ ಸಭೆ
  • ಸವಣೂರು ಗ್ರಾ.ಪಂ ಸಭಾಭವನದಲ್ಲಿ ಬೆಳಿಗ್ಗೆ 10.30ಕ್ಕೆ ಸಾಮಾನ್ಯ ಸಭೆ
  • ಕೊಂಬಾರು ಗ್ರಾ.ಪಂ ಸಭಾಭವನದಲ್ಲಿ ಬೆಳಿಗ್ಗೆ 11ಕ್ಕೆ ಹಣಕಾಸು ಯೋಜನೆಯ ಸಾಮಾಜಿಕ ಪರಿಶೋಧನೆಯ ವಿಶೇಷ ಗ್ರಾಮಸಭೆ
  • ಬೆಟ್ಟಂಪಾಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿಗೆ ಮಧ್ಯಾಹ್ನ 3ಕ್ಕೆ ರಾಜ್ಯ ಉನ್ನತ ಶಿಕ್ಷಣ ಸಚಿವ ಡಾ. ಸಿ.ಎನ್. ಅಶ್ವಥ್ ನಾರಾಯಣ್ ಭೇಟಿ, ಕಾಲೇಜಿನ ವಿಸ್ತೃತ ಕಟ್ಟಡ ಉದ್ಘಾಟನೆ
  • ಮಾಣಿಲ ಶ್ರೀ ಮಹಾಲಕ್ಷ್ಮಿ ಕ್ಷೇತ್ರದಲ್ಲಿ ಬೆಳಿಗ್ಗೆ ಗಣಪತಿ ಹೋಮ, ಭಜನೆ, ಪಂಚಾಮೃತ ಅಭಿಷೇಕ, ಕಲ್ಪೋಕ್ತ ಲಕ್ಷ್ಮೀ ಪೂಜೆ, ಶ್ರೀ ಗುರು ಪೂಜೆ, ಬಾಲಭೋಜನ, ಗೋಮಾತಾ ಪೂಜೆ, ಮಧ್ಯಾಹ್ನ ಮಹಾಪೂಜೆ, ಸಂಜೆ ವಿಷ್ಣುಸಹಸ್ರನಾಮ ಪಠಣ, ಶ್ರೀ ಲಕ್ಷ್ಮೀ ಪೂಜೆ
  • ಸವಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವಠಾರದಲ್ಲಿ ಬೆಳಿಗ್ಗೆ 9.30ಕ್ಕೆ ಆಧಾರ್ ಕಾರ್ಡ್‌ಗೆ ಮೊಬೈಲ್ ಸಂಖ್ಯೆ ಜೋಡಣೆ
  • ವಿಟ್ಲ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಬೆಳಿಗ್ಗೆ 11ರಿಂದ ವಿಡಿಯೋ ಸಂವಾದ, ದೂರವಾಣಿ ಕರೆಯ ಮುಖಾಂತರ ಜನ ಸಂಪರ್ಕ ಸಭೆ
  • ವಿಟ್ಲ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯ ನೂತನ ಕಟ್ಟಡದ ಉದ್ಘಾಟನೆ
  • ರಾಮಕುಂಜದಲ್ಲಿ ಬೆಳಿಗ್ಗೆ 11.30ಕ್ಕೆ ಜಿಲ್ಲಾ ಗೋಶಾಲೆ ಶಂಕುಸ್ಥಾಪನೆ
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.