30-04-2022

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Map Unavailable

Date/Time
Date(s) - 30/04/2022
All Day

Categories No Categories


  • ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವಸಂತ ವೇದ ಶಿಬಿರ
  • ಪುತ್ತೂರು ಎಪಿಎಂಸಿ ಸಭಾಂಗಣದಲ್ಲಿ ಬೆಳಿಗ್ಗೆ 11.30ಕ್ಕೆ ಎಪಿಎಂಸಿ ಸಾಮಾನ್ಯ ಸಭೆ
  • ಪುತ್ತೂರು ಶ್ರೀ ರಾಮಕೃಷ್ಣ ಪ್ರೌಢ ಶಾಲಾ ಬಯಲು ರಂಗಮಂದಿರದಲ್ಲಿ ಸಂಜೆ 4ರಿಂದ ಬಂಟರ ಸಂಘ ಪುತ್ತೂರು ತಾಲೂಕು ಇದರ ಆಶ್ರಯದಲ್ಲಿ ಬಂಟ್ರೆ ಗೌಜಿ, ರಾತ್ರಿ ತುಳು ಪೌರಾಣಿಕ ನಾಟಕ-ಕಟೀಲ್ದಪ್ಪೆ ಉಳ್ಳಾಲ್ತಿ
  • ಬನ್ನೂರು ಕರ್ಮಲ ಶ್ರೀ ಮಹಾಮ್ಮಾಯಿ ದೇವಸ್ಥಾನದಲ್ಲಿ ಮಧ್ಯಾಹ ಸಾರ್ವಜನಿಕ ಅನ್ನಸಂತರ್ಪಣೆ
  • ಬೊಳುವಾರು ವಿಶ್ವಕರ್ಮ ಸಭಾಭವನದಲ್ಲಿ ಮಧ್ಯಾಹ್ನ 3.30ಕ್ಕೆ ವಿಶ್ವಕರ್ಮ ಮಹಿಳಾ ಮಂಡಳಿಯ 17ನೇ ವರ್ಷದ ಮಹಾಸಭೆ, ವಾರ್ಷಿಕೋತ್ಸವ
  • ಆರ್ಯಾಪು ಗ್ರಾ.ಪಂ ಆವರಣದಲ್ಲಿ ಬೆಳಿಗ್ಗೆ 11ಕ್ಕೆ ಮನರೇಗಾ ಮತ್ತು ಸ್ವಚ್ಚ ಭಾರತ್ ಮಿಷನ್ ಯೋಜನೆಯ ವಿವಿಧ ಕಾಮಗಾರಿಗಳ ಉದ್ಘಾಟನೆ
  • ಒಳಮೊಗ್ರು ಗ್ರಾ.ಪಂ ಕಚೇರಿ ಸಭಾಂಗಣ ದಲ್ಲಿ ಬೆಳಿಗ್ಗೆ 10.30ಕ್ಕೆ ಸಾಮಾನ್ಯ ಸಭೆ
  • ಇಡ್ಕಿದು ಗ್ರಾ.ಪಂ ಸಭಾಭವನದಲ್ಲಿ ಬೆ11ಕ್ಕೆ ಸಾಮಾನ್ಯ ಸಭೆ
  • ಸವಣೂರು ಗ್ರಾ.ಪಂ ಸಭಾಭವನದಲ್ಲಿ ಬೆಳಿಗ್ಗೆ 10.30ಕ್ಕೆ ಸಾಮಾನ್ಯ ಸಭೆ
  • ಐತ್ತೂರು ಗ್ರಾ.ಪಂ ಸಭಾಭವನದಲ್ಲಿ ಬೆಳಿಗ್ಗೆ 11ಕ್ಕೆ ಸಾಮಾನ್ಯ ಸಭೆ
  • ದ.ಕ ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿಯವರಿಂದ ಅಪರಾಹ್ನ 2.30ಕ್ಕೆ ಪುತ್ತೂರು ಬ್ಲಾಕ್ ಕಾಂಗ್ರೆಸ್ ಕಛೇರಿಯಲ್ಲಿ ಪಾಣಾಜೆ ಜಿಲ್ಲಾ ಪಂಚಾಯತ್ ವ್ಯಾಪ್ತಿ ಮತ್ತು ಸಂಜೆ 4.30ಕ್ಕೆ ಕಾವು ಬುಶ್ರಾ ಆಂಗ್ಲ ಮಾಧ್ಯಮ ಶಾಲಾ ಸಭಾಂಗಣದಲ್ಲಿ ನೆಟ್ಟಣಿಗೆ ಮುಡ್ನೂರು ಜಿಲ್ಲಾ ಪಂಚಾಯತ್ ವ್ಯಾಪ್ತಿಯ ಕಾರ್ಯಕರ್ತರ ಜೊತೆ ಕ್ಷೇತ್ರವಾರು ಸಭೆ
  • ಕೋಡಿಂಬಾಡಿ ಮಠಂತಬೆಟ್ಟು ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ಬೆಳಿಗ್ಗೆ ಹಸಿರು ಹೊರೆಕಾಣಿಕೆ ಮೆರವಣಿಗೆ, ಭಜನಾ ಸೇವೆ, ಪಂಚವಿಂಶತಿ ಕಲಶ ಪೂಜೆ, ಕಲಶಾಭಿಷೇಕ, ಮಹಾಪೂಜೆ, ಸಂಜೆ ಶ್ರೀ ಲಲಿತ ಸಹಸ್ರನಾಮ ಪಾರಾಯಣ, ದೈವಗಳ ಭಂಡಾರ ತೆಗೆಯುವುದು, ರಂಗಪೂಜೆ, ಶ್ರೀ ದೇವರ ಉತ್ಸವ, ದರ್ಶನ ಬಲಿ, ಬಟ್ಟಲು ಕಾಣಿಕೆ, ವಸಂತ ಕಟ್ಟೆಪೂಜೆ, ರಾತ್ರಿ ಧರ್ಮದೈವಗಳ ನೇಮೋತ್ಸವ
  • ಕಾಯಿಮಣ ಗ್ರಾಮ ಅಗಳಿ ಶ್ರೀ ಸದಾಶಿವ ದೇವಸ್ಥಾನದಲ್ಲಿ ಬೆಳಿಗ್ಗೆ ಗಣಪತಿ ಹವನ, ಕಲಶಪೂಜೆ, ಮಧ್ಯಾಹ್ನ ಮಹಾಪೂಜೆ, ಸಂಜೆ ದೀಪಾರಾಧನೆ, ರಾತ್ರಿ ರಂಗಪೂಜೆ, ದೇವರ ಬಲಿ ಉತ್ಸವ, ಬಟ್ಟಲು ಕಾಣಿಕೆ, ಶ್ರೀ ಉಳ್ಳಾಕುಲು, ರಕ್ತೇಶ್ವರಿ ದೈವಗಳ ನೇಮೋತ್ಸವ
  • ಕೂವೆತ್ತಿಲ ಶ್ರೀ ಆದಿಶಕ್ತಿ ದುರ್ಗಾಪರಮೇಶ್ವರೀ ಅಮ್ಮನವರ ದೇವಸ್ಥಾನದಲ್ಲಿ ಬೆಳಿಗ್ಗೆ ಗಣಪತಿ ಹವನ, ಮಧ್ಯಾಹ್ನ ಮಹಾಪೂಜೆ, ರಾತ್ರಿ ರಂಗಪೂಜೆ, ಅತ್ತಾಳಪೂಜೆ
  • ಪೆರ್ಲಂಪಾಡಿ ಜಿ.ಪಂ ಶಾಲಾ ವಠಾರದಲ್ಲಿ ಬೆಳಿಗ್ಗೆ 10ಕ್ಕೆ ಶಾಲಾಭಿವೃದ್ಧಿ, ಮೇಲುಸ್ತುವಾರಿ ಸಮಿತಿಯಿಂದ ಕೆ. ಲಕ್ಷ್ಮಣ ನಾಯ್ಕ್‌ರವರಿಗೆ ಅಭಿನಂದನೆ, ಬೀಳ್ಕೊಡುಗೆ
  • ಕೊಣಾಜೆ ಶ್ರೀ ಉಳ್ಳಾಕ್ಲು, ಸಪರಿವಾರ ದೈವಗಳ ದೈವಸ್ಥಾನದಲ್ಲಿ ಸಂಜೆ 4ಕ್ಕೆ ಶ್ರೀ ಉಳ್ಳಾಕ್ಲು, ಮುದ್ದೇರ್‍ಲಾಯ ಭಂಡಾರ ಹಿಡಿದು ರಾತ್ರಿ ೮ಕ್ಕೆ ನೇಮ
  • ವಿಟ್ಲ ವಿಠ್ಠಲ್ ಜೇಸೀಸ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಬೆಳಿಗ್ಗೆ 10ರಿಂದ ಪುಟಾಣಿಗಳ ಪ್ರತಿಭಾ ಅನಾವರಣ
    ಶುಭಾರಂಭ
  • ಪುತ್ತೂರು ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಎದುರು ಕೇಶವ ಶ್ರೀ ಶಾಪಿಂಗ್ ಸೆಂಟರ್‌ನಲ್ಲಿ ಮೋರ್ ಸೂಪರ್ ಮಾರ್ಕೇಟ್ ಶುಭಾರಂಭ
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.