Map Unavailable
Date/Time
Date(s) - 30/06/2022
All Day
Categories No Categories
- ಪುತ್ತೂರು ಸತ್ಯಸಾಯಿ ಮಂದಿರ ವಠಾರದಲ್ಲಿ ಮಧ್ಯಾಹ್ನ 3ರಿಂದ ಉಚಿತ ವೈದ್ಯಕೀಯ ಶಿಬಿರ
- ನಟ್ಟಣಿಗೆ ಮುಡ್ನೂರು ಗ್ರಾ.ಪಂ ಸಭಾಭವನದಲ್ಲಿ ಬೆಳಿಗ್ಗೆ 10.30ಕ್ಕೆ ಸಾಮಾನ್ಯ ಸಭೆ
- ಕುಟ್ರುಪ್ಪಾಡಿ ಹಿ.ಪ್ರಾ. ಶಾಲೆಯಲ್ಲಿ ಬೆಳಿಗ್ಗೆ 10ರಿಂದ ಶಾಲಾ ಮುಖ್ಯಗುರುಗಳಾದ ಹರಿಪ್ರಸಾದ ಉಪಾಧ್ಯಾಯ ಇವರಿಗೆ ಸನ್ಮಾನ, ವಿದಾಯಕೂಟ
- ಶಾಂತಿನಗರ ಶ್ರೀ ಮಹಾವಿಷ್ಣು ದೇವಸ್ಥಾನದಲ್ಲಿ ಬೆಳಿಗ್ಗೆ ಮಹಾಗಣಪತಿ ಹೋಮ, ಸಂಜೀವಿನಿ ಮೃತ್ಯುಂಜಯ ಹೋಮ, ದುರ್ಗಾಹೋಮ, ಆಶ್ಲೇಷಾ ಬಲಿ, ನವಕ ಕಲಶ ಪೂಜೆ, ಮುಷ್ಠಿ ಕಾಣಿಕೆ, ಮಧ್ಯಾಹ್ನ ಶ್ರೀ ದೇವರಿಗೆ ಕಲಶಾಭಿಷೇಕ, ತಂಬಿಲ ಸೇವೆ, ಮುಷ್ಠಿ ಕಾಣಿಕೆ ಸಮರ್ಪಣೆ, ಸಂಜೆ ಮಹಾಸುದರ್ಶನ ಹೋಮ, ದುರ್ಗಾ ನಮಸ್ಕಾರ ಪೂಜೆ
- ಮಂಗಳೂರು ಏರ್ಪೋರ್ಟ್ ರಸ್ತೆಯ ಬೋಂದೆಲ್ನಲ್ಲಿ ರೈ ಎಸ್ಟೇಟ್ & ಬಿಲ್ಡರ್ಸ್ ಪ್ರೈವೆಟ್ ಲಿಮಿಟೆಡ್ನ ನೂತನ ಆರ್ಇಬಿ ಗ್ರ್ಯಾಂಡ್ ವ್ಯೂ ವಸತಿ ಸಮುಚ್ಛಯದ ಶಿಲಾನ್ಯಾಸ
- ಮಾಣಿಲ ಶ್ರೀ ಮಹಾಲಕ್ಷ್ಮಿ ಕ್ಷೇತ್ರದಲ್ಲಿ ಬೆಳಿಗ್ಗೆ ಗಣಪತಿ ಹೋಮ, ಭಜನೆ, ಪಂಚಾಮೃತ ಅಭಿಷೇಕ, ಕಲ್ಪೋಕ್ತ ಲಕ್ಷ್ಮೀ ಪೂಜೆ, ಶ್ರೀ ಗುರು ಪೂಜೆ, ಬಾಲಭೋಜನ, ಗೋಮಾತಾ ಪೂಜೆ, ಮಧ್ಯಾಹ್ನ ಮಹಾಪೂಜೆ, ಸಂಜೆ ವಿಷ್ಣುಸಹಸ್ರನಾಮ ಪಠಣ, ಶ್ರೀ ಲಕ್ಷ್ಮೀ ಪೂಜೆ