30/08/2022

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Map Unavailable

Date/Time
Date(s) - 30/08/2022
All Day

Categories No Categories


 • ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬೆಳಿಗ್ಗೆ 10ರಿಂದ ಕದಿರು ವಿನಿಯೋಗ (ಹೊಸತೆನೆ)
 • ಪುತ್ತೂರು ಚೇತನಾ ಆಸ್ಪತ್ರೆಯಲ್ಲಿ ಬೆಳಿಗ್ಗೆ 10ರಿಂದ ಉಚಿತ ಮಧುಮೇಹ, ಅಧಿಕ ರಕ್ತದೊತ್ತಡ ತಪಾಸಣಾ ಶಿಬಿರ
 • ಪುತ್ತೂರು ಬಿ.ಎಂ.ಎಸ್ ಆಟೋ ರಿಕ್ಷಾ ಚಾಲಕ ಮಾಲಕರ ಸಂಘದ ಕಛೇರಿ ವಠಾರದಲ್ಲಿ ಬೆಳಿಗ್ಗೆ 10.30ಕ್ಕೆ ಮಹಾಸಭೆ
 • ಪುತ್ತೂರು ಲಯನ್ಸ್ ಸೇವಾ ಮಂದಿರದಲ್ಲಿ ಬೆಳಿಗ್ಗೆ 10.30ಕ್ಕೆ ಮಹಿಳಾ ಗ್ರಾಮೀಣ ಅಭಿವೃದ್ಧಿ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ
 • ನೆಲ್ಯಾಡಿ ಹಾಲು ಉತ್ಪಾದಕರ ಸಹಕಾರಿ ಸಂಘದ ಸಭಾಂಗಣದಲ್ಲಿ ಬೆಳಿಗ್ಗೆ 10.30ಕ್ಕೆ ವಾರ್ಷಿಕ ಸಾಮಾನ್ಯ ಸಭೆ
 • ಕುರಿಯ ರಾಜೀವಗಾಂಧಿ ಸೇವಾ ಕೇಂದ್ರ ಸಭಾಂಗಣದಲ್ಲಿ ಬೆಳಿಗ್ಗೆ 11ಕ್ಕೆ ಕುರಿಯ ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆ
 • ಬೆಳಂದೂರು ಗ್ರಾ.ಪಂ ಸಭಾಭವನದಲ್ಲಿ ಬೆಳಿಗ್ಗೆ 10.30ಕ್ಕೆ ಸಾಮಾನ್ಯ ಸಭೆ
 • ಅನಂತಾಡಿ ಗ್ರಾ.ಪಂ ಸಭಾಂಗಣದಲ್ಲಿ ಬೆಳಿಗ್ಗೆ 10.30ಕ್ಕೆ ಸಾಮಾನ್ಯ ಸಭೆ
 • ನೆಹರುನಗರ ವಿವೇಕಾನಂದ ಕಾಲೇಜಿನ ಕೇಶವ ಸಂಕಲ್ಪ ಸಭಾಭವನದಲ್ಲಿ ಬೆಳಿಗ್ಗೆ 10ಕ್ಕೆ ವಿವೇಕಾನಂದ ಕಲಾ, ವಿಜ್ಞಾನ, ವಾಣಿಜ್ಯ ಮಹಾವಿದ್ಯಾಲಯದ ಸ್ವಾಯತ್ತತೆಯ ಉದ್ಘಾಟನೆ
 • ನೇರಳಕಟ್ಟೆ ಜನಪ್ರಿಯ ಗಾರ್ಡನ್‌ನಲ್ಲಿ ಬೆಳಿಗ್ಗೆ 10ರಿಂದ ಸಮಸ್ತ ಕೇರಳ ಜಂ-ಇಯ್ಯತ್ತುಲ್ ಉಲಮಾ ಕರ್ನಾಟಕ ಮುಶಾವರದಿಂದ ಉಲಮಾ, ಉಮರಾ ಕನ್ವೆನ್ಷನ್
 • ಇಚ್ಲಂಪಾಡಿ ನೇರ್ಲ ಶ್ರೀ ಸಿದ್ಧಿವಿನಾಯಕ ಭಜನಾ ಮಂದಿರದಲ್ಲಿ ಸಂಜೆ ಶ್ರೀ ಗಣಪತಿ ವಿಗ್ರಹ ಆಗಮನ, ಭಜನೆ, ಸಾಂಸ್ಕೃತಿಕ ಕಾರ್ಯಕ್ರಮ, ರಾತ್ರಿ ಗೀತಾ ಸಾಹಿತ್ಯ ಸಂಭ್ರಮ
 • ಮಾಣಿ ಶ್ರೀ ಗುಡ್ಡೆ ಚಾಮುಂಡಿ ದೈವಸ್ಥಾನ ಶಂಭುಗದಲ್ಲಿ ಸುಳ್ಳಮಲೆ ಗುಹಾ ತೀರ್ಥ ಸ್ನಾನ, ತಂಬಿಲ ಸೇವೆ
 • ಶರವೂರು ನಗ್ರಿ ತುಳುನಾಡ ಬಳಗದ ವಠಾರದಲ್ಲಿ ಶ್ರೀ ದೇವಿ ತುಳುನಾಡ ಬಳಗದ ವತಿಯಿಂದ ಬೆಳಿಗ್ಗೆ 6ರಿಂದ ಗಣಪತಿ ಹೋಮ, ಆಟೋಟ ಸ್ಪರ್ಧೆ, ಸಂಜೆ ಭಜನೆ, ಯಕ್ಷಗಾನ ತಾಳಮದ್ದಲೆ-ಸೀತಾಪಹಾರ
  ಉತ್ತರಕ್ರಿಯೆ
 • ಶಾಂತಿಗೋಡು ಕಂರ್ಬಡ್ಕ ಮನೆಯಲ್ಲಿ ಕೃಷ್ಟಪ್ಪ ಗೌಡ ಕಂರ್ಬಡ್ಕರವರ ಉತ್ತರಕ್ರಿಯೆ
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.