30/09/22

Map Unavailable

Date/Time
Date(s) - 30/09/2022
All Day

Categories No Categories


 • ಪುತ್ತೂರು ಉಷಾ ಪಾಲಿಕ್ಲಿನಿಕ್‌ನಲ್ಲಿ ಉಚಿತ ಹೃದಯ ತಪಾಸಣಾ ಶಿಬಿರ
 • ಪುತ್ತೂರು ಚತನಾ ಹಾಸ್ಪಿಟಲ್‌ನಲ್ಲಿ ಬೆಳಿಗ್ಗೆ ೯ರಿಂದ ಉಚಿತ ಅಸ್ತಮಾತಪಾಸಣಾ ಶಿಬಿರ
 • ಬಪ್ಪಳಿಗೆ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಆವರಣದಲ್ಲಿರುವ ಶ್ರೀ ಶಂಕರ ಸಭಾಭವನದಲ್ಲಿ ಬೆಳಿಗ್ಗೆ ೮ರಿಂದ ಚಿಂತನ, ಉದಯರಾಗ, ಯುವ ಸಮಾವೇಶ-ನನ್ನ ಮೆಚ್ಚಿನ ಸಾಹಿತ್ಯ, ವಿಚಾರಗೋಷ್ಠಿ-ನೂತನ ಕೃತಿಗಳ ಲೋಕಾಣೆ, ಸಾಂಸ್ಕೃತಿಕ ಕಾರ್ಯಕ್ರಮ, ಸಮ್ಮೇಳನಾಧ್ಯಕ್ಷರೊಂದಿಗೆ ಸಂವಾದ, ಕವಿಗೋಷ್ಠಿ
 • ಕೋಡಿಂಬಾಡಿ ಹಿ.ಪ್ರಾ. ಶಾಲೆಯಲ್ಲಿ ಬೆಳಿಗ್ಗೆ ೯.೩೦ಕ್ಕೆ ನೂತನ ಕೊಠಡಿಗಳ ಶಂಕುಸ್ಥಾಪನೆ, ೧೦ಕ್ಕೆ ಅಭಿನಂದನೆ
 • ನೆಟ್ಟಣಿಗೆಮುಡ್ನೂರು ಗ್ರಾಮ ಪಂಚಾಯತ್ ಸಭಾಭವನದಲ್ಲಿ ಬೆಳಿಗ್ಗೆ ೧೧ಕ್ಕೆ ಸಾಮಾಜಿಕ ಪರಿಶೋಧನೆಯ ವಿಶೇಷ ಗ್ರಾಮಸಭೆ
 • ಬೆಳಂದೂರು ಗ್ರಾ.ಪಂ ಸಭಾಭವನದಲ್ಲಿ ಬೆಳಿಗ್ಗೆ ೧೦.೩೦ಕ್ಕೆ ಸಾಮಾನ್ಯ ಸಭೆ
 • ನೂಜಿಬಾಳ್ತಿಲ ಗ್ರಾ.ಪಂ ಸಭಾಭವನದಲ್ಲಿ ಬೆಳಿಗ್ಗೆ ೧೦.೩೦ಕ್ಕೆ ಸಾಮಾನ್ಯ ಸಭೆ
  ಶುಭಾರಂಭ
 • ಬೆಟ್ಟಂಪಾಡಿ ರೆಂಜ ಸಿದ್ಧಿವಿನಾಯಕ ಕಾಂಪ್ಲೆಕ್ಸ್‌ನಲ್ಲಿ ಉನ್ನತಿ ಕೋಚಿಂಗ್ & ಜನಸೇವಾ ಕೇಂದ್ರ ಶುಭಾರಂಭ
  ನವರಾತ್ರಿ ಉತ್ಸವ
 • ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನವರಾತ್ರಿ ಉತ್ಸವ
 • ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ನಟರಾಜ ವೇದಿಕೆಯಲ್ಲಿ ಸಂಜೆ ೬ರಿಂದ ಉಪನ್ಯಾಸ, ಕರ್ನಾಟಕ ಶಾಸ್ತ್ರೀಯ ಸಂಗೀತ
 • ಪುತ್ತೂರು ಶ್ರೀ ಮಹಾಮಾಯಾ ದೇವ ಸ್ಥಾನದಲ್ಲಿ ಮಧ್ಯಾಹ್ನ ಮಹಾಪೂಜೆ, ರಾತ್ರಿ ದುರ್ಗಾನಮಸ್ಕಾರ ಪೂಜೆ, ರಾತ್ರಿ ಪೂಜೆ
 • ಪುತ್ತೂರು ಲಕ್ಷ್ಮೀದೇವಿ ಬೆಟ್ಟ ಶ್ರೀ ಮಹಾಲಕ್ಷ್ಮೀ ದೇವಿ ದೇವಸ್ಥಾನದಲ್ಲಿ ಬೆಳಿಗ್ಗೆ ಭಜನೆ, ಮಧ್ಯಾಹ್ನ ಮಹಾಪೂಜೆ, ರಾತ್ರಿ ಭಜನೆ
 • ಮೊಟ್ಟೆತ್ತಡ್ಕ ಮಿಶನ್‌ಮೂಲೆ ಶ್ರೀ ಚಾಮುಂಡೇಶ್ವರೀ ದೇವಸ್ಥಾನದಲ್ಲಿ ರಾತ್ರಿ 7ರಿಂದ ತಾಳಮದ್ದಳೆ-ಮಹಿಷವಧೆ, ಆಯುಧಪೂಜೆ
 • ಬೊಳುವಾರು ಆಂಜನೇಯ ನಗರ ಓಂ ಶ್ರೀ ಶಕ್ತಿ ಆಂಜನೇಯ ಮಂತ್ರಾಲಯದಲ್ಲಿ ಬೆಳಿಗ್ಗೆ ಭಜನೆ, ರಾತ್ರಿ ಮಹಾಪೂಜೆ, ಸ್ಯಾಕ್ಸೋಫೋನು ವಾದನ
 • ಬೊಳುವಾರು ಶ್ರೀ ದುರ್ಗಾಪರಮೇಶ್ವರಿ (ಉಳ್ಳಾಳ್ತಿ) ಮಲರಾಯ ಸಪರಿವಾರ ಕ್ಷೇತ್ರದಲ್ಲಿ ಬೆಳಿಗ್ಗೆ ಮಹಾಗಣಪತಿ ಹವನ, ಸಂಜೆ ಭಜನೆ, ದುರ್ಗಾಪೂಜೆ
 • ಹನುಮಗಿರಿ ಶ್ರೀ ಪಂಚಮುಖಿ ಆಂಜನೇಯ ಕ್ಷೇತ್ರದಲ್ಲಿ ಸಂಜೆ ೫ರಿಂದ ಭಜನೆ, ರಾತ್ರಿ ರಂಗಪೂಜೆ
 • ಕೂವೆತ್ತಿಲ ಶ್ರೀ ಕ್ಷೇತ್ರದಲ್ಲಿ ಬೆಳಿಗ್ಗೆ ೯ರಿಂದ ಚಂಡಿಕಾ ಹವನ, ನಾಗತಂಬಿಲ, ಹೊಸ ಅಕ್ಕ ನೈವೇದ್ಯ, ಮಧ್ಯಾಹ್ನ ಮಹಾಪೂಜೆ, ಶ್ರೀ ಅಮ್ಮನವರ ಸೇವೆ, ಸಂಜೆ ದುರ್ಗಾಪೂಜೆ, ರಾತ್ರಿ ಭಜನೆ, ಮಹಾಪೂಜೆ
 • ಕೋಡಿಂಬಾಡಿ ಮಠದಬೆಟ್ಟು ಶ್ರೀ ರಾಜರಾಜೇಶ್ವರೀ ದೇವಸ್ಥಾನದಲ್ಲಿ ಬೆಳಿಗ್ಗೆ ಲಲಿತಾ ಸಹಸ್ರನಾಮ ಪಾರಾಯಣ, ಸಂಜೆ ಭಜನೆ
 • ಕೋಡಿಂಬಾಡಿ ಮಠಂತಬೆಟ್ಟು ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ಬೆಳಿಗ್ಗೆ ಚಂಡಿಕಾ ಹೋಮ, ಭಜನಾ ಸೇವೆ, ರಾತ್ರಿ ಶ್ರೀ ದೇವಿಗೆ ಸಾಮೂಹಿಕ ವಿಶೇಷ ರಂಗಪೂಜೆ, ಸಾಂಸ್ಕೃತಿಕ ಕಾರ್ಯಕ್ರಮ, ಪೌರಾಣಿಕ ಯಕ್ಷಗಾನ- ಕದಂಬ ಕೌಶಿಕೆ
 • ಬನ್ನೂರು  ಕರ್ಮಲ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವ
 • ಬನ್ನೂರು ಶ್ರೀ ಶಿವಪಾರ್ವತಿ ಮಂದಿರದಲ್ಲಿ ನವರಾತ್ರಿ ಉತ್ಸವ
 • ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದಲ್ಲಿ ಬೆಳಿಗ್ಗೆ ೯ರಿಂದ ಶ್ರೀ ಲಲಿತಾ ಪಂಚಮಿ ಮಹೋತ್ಸವ, ಶ್ರೀ ಚಂಡಿಕಾ ಯಾಗ, ಧರ್ಮಸಭೆ, ಸಾಧಕರಿಗೆ ಪ್ರಶಸ್ತಿ ಪ್ರದಾನ, ಮಧ್ಯಾಹ್ನ ಯಕ್ಷಗಾನ ಬಯಲಾಟ-ಬೇಡರ ಕಣ್ಣಪ್ಪ, ರಾತ್ರಿ ರಂಗಪೂಜೆ
 • ಮಾಣಿಲ ಶ್ರೀ ಮಹಾಲಕ್ಷ್ಮೀ ಕ್ಷೇತ್ರದಲ್ಲಿ ಬೆಳಿಗ್ಗೆ ಪಂಚಾಮೃತ ಅಭಿಷೇಕ, ಶ್ರೀ ಕುಂಭೇಶ್ವರಿ ಪೂಜೆ, ಶ್ರೀ ನಾಗದೇವರಿಗೆ ಕ್ಷೀರಾಭಿಷೇಕ ಶ್ರೀ ಗುರು ಪೂಜೆ, ಚಂಡಿಕಾಯಾಗ, ಭಜನಾ ಸಂಕೀರ್ತನೆ, ಚಂಡಿಕಾಯಾಗದ ಪೂರ್ಣಾಹುತಿ, ಸಂಜೆ ದೀಪ ಪ್ರತಿಷ್ಠೆ, ದುರ್ಗಾನಮಸ್ಕಾರ ಪೂಜೆ, ಲಲಿತಾಸಹಸ್ರನಾಮಾರ್ಚನೆ
 • ಕುಂಜೂರು ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಬೆಳಿಗ್ಗೆ ಗಣಪತಿ ಹವನ, ಭಜನಾ ಸೇವೆ, ಮಧ್ಯಾಹ್ನ ನವರಾತ್ರಿ ಪೂಜೆ, ಸಂಜೆ ದುರ್ಗಾಪೂಜೆ, ಸಾಂಸ್ಕೃತಿಕ ಕಾರ್ಯಕ್ರಮ, ರಾತ್ರಿ ರಂಗಪೂಜೆ
 • ಸಂಪ್ಯ ಉದಯಗಿರಿ ಶ್ರೀ ವಿಷ್ಣುಮೂರ್ತಿ-ಅನ್ನಪೂರ್ಣೆಶ್ವರಿ ಕ್ಷೇತ್ರದಲ್ಲಿ ಬೆಳಿಗ್ಗೆ ಭಜನೆ, ಸಂಜೆ ಧಾರ್ಮಿಕ ಸಭೆ, ರಕ್ತೇಶ್ವರಿ ಕಲ್ಲುರ್ಟಿ ದೈವಗಳ ನೇಮ
 • ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ಮಹಾಕಾಳಿ ದೇವಸ್ಥಾನದಲ್ಲಿ ನವರಾತ್ರಿ ವಿಶೇಷ ಪೂಜೆ, ನವದುರ್ಗಾ ಕಲ್ಫೋಕ್ತವಿಧಿ ಪೂಜೆ, ಧಾರ್ಮಿಕ ಶಿಕ್ಷಣ, ಧಾರ್ಮಿಕ ಪ್ರವಚನ
 • ನಿಡ್ಪಳ್ಳಿ ಶ್ರೀ ಶಾಂತದುರ್ಗಾ ದೇವಸ್ಥಾನದಲ್ಲಿ ಬೆಳಿಗ್ಗೆ ಭಜನೆ, ಮಧ್ಯಾಹ್ನ ಮಹಾಪೂಜೆ, ರಾತ್ರಿ ವಿಶೇಷ ಅಲಂಕಾರ ಪೂಜೆ
 • ಶರವೂರು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ಬೆಳಿಗ್ಗೆ ಚಂಡಿಕಾ ಹೋಮ, ಮಧ್ಯಾಹ್ನ ಮಹಾಪೂಜೆ, ಸಂಜೆ ಯಕ್ಷಗಾನ-ಗಿರಿಜಾ ಕಲ್ಯಾಣ, ರಾತ್ರಿ ಮಹಾಪೂಜೆ
 • ಕೆಯ್ಯೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವ
 • ದೇಂತಡ್ಕ ವನದುರ್ಗಾ ದೇವಸ್ಥಾನದಲ್ಲಿ ಲಲಿತಾ ಪಂಚಮಿ
 • ಪಡುಮಲೆ ಕೋಟಿ-ಚೆನ್ನಯ ಜನ್ಮಸ್ಥಾನ, ಮೂಲಸ್ಥಾನದಲ್ಲಿ ಸಂಜೆ ನಾಗ ಬೆರ್ಮರಿಗೆ ವಿಶೇಷ ಪೂಜೆ, ತಾಯಿ ದೇಯಿ ಬೈದೆದಿಯವರಿಗೆ ದೀಪೋತ್ಸವ
 • ಪಡ್ಡಾಯೂರು ಶ್ರೀ ಅನ್ನಪೂರ್ಣೇಶ್ವರಿ ಭಜನಾ ಮಂದಿರದಲ್ಲಿ ಸಂಜೆ ಭಜನಾ ಸಂಕೀರ್ತನೆ, ರಾತ್ರಿ ಮಹಾಪೂಜೆ
 • ಬಲ್ಯ ಶ್ರೀ ಉಮಾಮಹೇಶ್ವರಿ ದೇವಸ್ಥಾನದಲ್ಲಿ ಬೆಳಿಗ್ಗೆ ಗಣಪತಿ ಹೋಮ, ಮಧ್ಯಾಹ್ನ ಮಹಾಪೂಜೆ, ಸಂಜೆ ಭಜನೆ, ರಾತ್ರಿ ರಂಗಪೂಜೆ
 • ಆರ್ಯಾಪು ಗ್ರಾಮ ದೊಡ್ಡಡ್ಕ ಶ್ರೀ ಮಹಾಲಕ್ಷ್ಮೀ ಭಜನಾ ಮಂದಿರದಲ್ಲಿ ರಾತ್ರಿ ೭ರಿಂದ ಭಜನಾ ಸಂಕೀರ್ತನಾ ಸೇವೆ
 • ಇಚ್ಲಂಪಾಡಿ ಬೀಡು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವ
 • ಇರ್ದೆ ಬೈಲಾಡಿ ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಲಲಿತಾ ಪಂಚಮಿ, ತೆನೆ ಹಬ್ಬ
 • ಇಡ್ಕಿದು ಬೀಡಿನಮಜಲು ಶ್ರೀ ಆದಿಪರಾಶಕ್ತಿ ಲಕ್ಷ್ಮೀನರಸಿಂಹ ದೇವಸ್ಥಾನದಲ್ಲಿ ಬೆಳಿಗ್ಗೆ ೮ರಿಂದ ಬೆಳಗ್ಗಿನ ಪೂಜೆ, ಮಧ್ಯಾಹ್ನ ಮಹಾಪೂಜೆ, ಸಂಜೆ ದುರ್ಗಾನಮಸ್ಕಾರ ಪೂಜೆ, ರಾತ್ರಿ ಭಜನಾ ಸೇವೆ, ಅಷ್ಟಾವದಾನ ಸೇವೆ
 • ಕೆದಂಬಾಡಿ ಸನ್ಯಾಸಿಗುಡ್ಡೆ ಶ್ರೀರಾಮ ಮಂದಿರದಲ್ಲಿ ರಾತ್ರಿ ೯ರಿಂz ಸಾಂಸ್ಕೃತಿಕ ಕಾರ್ಯಕ್ರಮ
 • ಕಬಕ ಶ್ರೀ ಮಹಾದೇವಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವ
 • ಕಣಿಯೂರು ಶ್ರೀ ಚಾಮುಂಡೇಶ್ವರಿ ದೇವಿ ಕ್ಷೇತ್ರದಲ್ಲಿ ಬೆಳಿಗ್ಗೆ ಶ್ರೀ ಚಂಡಿಕಾ ಹೋಮ, ನಾಗತಂಬಿಲ, ಧಾರ್ಮಿಕ ಸಭೆ, ಮಧ್ಯಾಹ್ನ ಸಾಂಸ್ಕೃತಿಕ ವೈಭವ
 • ಕುಕ್ಕಾಜೆ ಶ್ರೀ ಕಾಳಿಕಾಂಬ ಆಂಜನೇಯ ದೇವಸ್ಥಾನದಲ್ಲಿ ನವರಾತ್ರಿ ಉತ್ಸವ
 • ಕಾಣಿಯೂರು ಶ್ರೀ ಅಮ್ಮನವರ ದೇವ ಸ್ಥಾನದಲ್ಲಿ ರಾತ್ರಿ ನವರಾತ್ರಿ ಉತ್ಸವ, ಭಜನೆ
 • ಪುಣಚ ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ಬೆಳಿಗ್ಗೆ ೯.೩೦ರಿಂದ ತಾಳಮದ್ದಳೆ-ಶರಸೇತು ಬಂಧನ
 • ಅಗರ್ತಬೈಲು ಗುಂಡ್ಯಡ್ಕ ಶ್ರೀ ಲಕ್ಷ್ಮೀವೆಂಕಟರಮಣ ದೇವದ ಮಠದಲ್ಲಿ ನವರಾತ್ರಿ ಉತ್ಸವ
 • ಅಳಕೆಮಜಲು ಅಶೋಕನಗರ ಶ್ರೀ ಶಾರದಾಂಭ ಭಜನಾ ಮಂದಿರದಲ್ಲಿ ನವರಾತ್ರಿ ಉತ್ಸವ
 • ಕಾರ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸಂಜೆ ೭ಕ್ಕೆ ಮಂಡಲ ಸಹಿತ ದುರ್ಗಾಪೂಜೆ, ತೆನೆ ವಿತರಣೆ
 • ವಿಟ್ಲ ಮೇಗಿಪೇಟೆ ಶ್ರೀ ಮಹಮ್ಮಾಯಿ ಅಮ್ಮನವರ ಸನ್ನಿಧಾನದಲ್ಲಿ ಸಂಜೆ ವಿಶೇಷ ಅಲಂಕಾರ ಪೂಜೆ
 • ಕುಂಬ್ರ ಶಿವಕೃಪಾ ಸಭಾಭವನದಲ್ಲಿ ೧೦.೧೫ಕ್ಕೆ ಬಿಜೆಪಿ ಕಾರ್‍ಯಕರ್ತರ ಸಭೆ.
 • ಬೆಳ್ಳಿಪ್ಪಾಡಿ ಗ್ರಾಮದ ಕಾರ್ನೋಜಿ, ಕೋಡಿ, ಕುಂಡಾಪು, ಕೋರಿಯಾ, ಅಂದ್ರಿಗೇರು, ಕೈಲಾಜೆ, ಮಳುವೇಳು, ತೆಂಕಪಾಡಿ ರಸ್ತೆಯ ಅಭಿವೃದ್ಧಿ ಕಾರ್ಯಗಳಿಗೆ ಬೆಳಿಗ್ಗೆ ೮ ಗಂಟೆಗೆ ಶಾಸಕ ಸಂಜೀವ ಮಠಂದೂರುರವರಿಂದ ಚಾಲನೆ

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.