Map Unavailable
Date/Time
Date(s) - 30/05/2022
All Day
Categories No Categories
- ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ನಟರಾಜ ವೇದಿಕೆಯಲ್ಲಿ ಬೆಳಿಗ್ಗೆ 9ರಿಂದ ಒಡಿಯೂರು ಶ್ರೀ ಗುರುದೇವಾ ಸೇವಾ ಬಳಗ, ಪುತ್ತೂರು ಒಡಿಯೂರು ಶ್ರೀ ವಜ್ರಮಾತಾ ಮಹಿಳಾ ಮಂಡಳಿ, ಪುತ್ತೂರು ಘಟಕ ಒಡಿಯೂರು ಶ್ರೀ ಗ್ರಾಮ ವಿಕಾಸ ಯೋಜನೆ ಇದರ ವಾರ್ಷಿಕೋತ್ಸವದ ಪ್ರಯುಕ್ತ ಸತ್ಯದತ್ತ ವ್ರತ ಪೂಜೆ
- ಉರಿಮಜಲು ಶತಾಮೃತ ಸಂಕೀರ್ಣದಲ್ಲಿ ಬೆಳಿಗ್ಗೆ 9.30ರಿಂದ ಇಡ್ಕಿದು ಸೇವಾ ಸಹಕಾರಿ ಸಂಘ, ಅಮೃತ ಸಿಂಚನ ರೈತ ಸೇವಾ ಒಕ್ಕೂಟದ ವತಿಯಿಂದ ಉದ್ಯೋಗ ನೈಪುಣ್ಯ ತರಬೇತಿ ಶಿಬಿರ
- ಬೆಟ್ಟಂಪಾಡಿ ಗ್ರಾ.ಪಂ ಸಮುಧಾಯ ಭವನದಲ್ಲಿ ಬೆಳಿಗ್ಗೆ 9ರಿಂದ ಆರೋಗ್ಯ ತಪಾಸಣೆ, ತರಬೇತಿ
- ಬಿಳಿನೆಲೆ ಗ್ರಾ.ಪಂ ಸಭಾಂಗಣದಲ್ಲಿ ಬೆಳಿಗ್ಗೆ 11ಕ್ಕೆ ಸಾಮಾನ್ಯ ಸಭೆ
- ವಿಟ್ಲ ನಾಡಕಛೇರಿಯಲ್ಲಿ ಬೆಳಿಗ್ಗೆ 10.30ಕ್ಕೆ ದ.ಕ. ಜಿಲ್ಲಾ ದಲಿತ್ ಸೇವಾ ಸಮಿತಿಯ ವತಿಯಿಂದ ಪ್ರತಿಭಟನೆ
- ಬಾಕಿಲಗುತ್ತು ಶ್ರೀ ಕ್ಷೇತ್ರ ಅನ್ನಪೂರ್ಣೇಶ್ವರಿ ಅನ್ನ ಛತ್ರ ಸಭಾಂಗಣದಲ್ಲಿ ಬೆಳಿಗ್ಗೆ 9.30ರಿಂದ ಉಚಿತ ಫೂಟ್ ಪಲ್ಸ್ ಥೆರಪಿ ಶಿಬಿರ
- ಕುಂಬ್ರ ಮರ್ಕಝುಲ್ ಹುದಾ ಮಹಿಳಾ ಕಾಲೇಜಿನಲ್ಲಿನೂತನ ಆಡಳಿತ ಸೌಧ, ಕ್ಯಾಂಪಸ್ ಮುಖ್ಯದ್ವಾರ ಉದ್ಘಾಟನೆ
- ನೆಟ್ಟಣಿಗೆ ಮುಡ್ನೂರು ಗ್ರಾ.ಪಂ ಸಭಾಂಗಣದಲ್ಲಿ ಬೆಳಿಗ್ಗೆ 10.30ಕ್ಕೆ ಸಾಮಾನ್ಯ ಸಭೆ