Map Unavailable
Date/Time
Date(s) - 31/05/2022
All Day
Categories No Categories
- ಪುತ್ತೂರು ತಾಲೂಕು ಆರೋಗ್ಯಾಧಿಕಾರಿಗಳ ಕಚೇರಿ ಸಭಾಭವನದಲ್ಲಿ ಬೆಳಿಗ್ಗೆ 10.30ರಿಂದ ಸುಳ್ಯ ಕಾಮಧೇನು ವಿವಿದೋದ್ದೇಶ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಪತ್ರಿಕಾ ವಿತರಕರಿಗೆ, ಆಶಾ ಕಾರ್ಯಕರ್ತರಿಗೆ ರೈನ್ ಕೋಟ್ ವಿತರಣೆ
- ತೆಂಕಿಲ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ಯಾದವಶ್ರೀ ಸಬಾಂಗಣದಲ್ಲಿ ಬೆಳಿಗ್ಗೆ 9.30ಕ್ಕೆ ಎಸ್ಎಸ್ಎಲ್ಸಿಯಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಅಭಿನಂದನಮ್
- ಉರಿಮಜಲು ಶತಾಮೃತ ಸಂಕೀರ್ಣದಲ್ಲಿ ಮಧ್ಯಾಹ್ನ 3ಕ್ಕೆ ಇಡ್ಕಿದು ಸೇವಾ ಸಹಕಾರಿ ಸಂಘ, ಅಮೃತ ಸಿಂಚನ ರೈತ ಸೇವಾ ಒಕ್ಕೂಟದ ವತಿಯಿಂದ ಉದ್ಯೋಗ ನೈಪುಣ್ಯ ತರಬೇತಿ ಶಿಬಿರದ ಸಮಾರೋಪ
- ಬಾಕಿಲಗುತ್ತು ಶ್ರೀ ಕ್ಷೇತ್ರ ಅನ್ನಪೂರ್ಣೇಶ್ವರಿ ಅನ್ನ ಛತ್ರ ಸಭಾಂಗಣದಲ್ಲಿ ಬೆಳಿಗ್ಗೆ 9.30ರಿಂದ ಉಚಿತ ಫೂಟ್ ಪಲ್ಸ್ ಥೆರಪಿ ಶಿಬಿರ
- ನೆಟ್ಟಣಿಗೆಮುಡ್ನೂರು ಗ್ರಾ.ಪಂ ಸಭಾಭವನದಲ್ಲಿ ಬೆಳಿಗ್ಗೆ 9ಕ್ಕೆ ಸಾರ್ವಜನಿಕರಿಗೆ ಆರೋಗ್ಯ ತಪಾಸಣೆ, ತರಬೇತಿ ಕಾರ್ಯಕ್ರಮ
- ಬಿಳಿನೆಲೆ ಗ್ರಾ.ಪಂ ಬಳಿ ವಿಕಾಸ ಸಭಾಭವನ ಕೇಂದ್ರದಲ್ಲಿ ಬೆಳಿಗ್ಗೆ 11ಕ್ಕೆ ಸಾಮಾಜಿಕ ಪರಿಶೋಧನೆಯ ವಿಶೇಷ ಗ್ರಾಮಸಭೆ
- ಅರಿಯಡ್ಕ ಗ್ರಾ.ಪಂ ಸಭಾಭವನದಲ್ಲಿ ಬೆಳಿಗ್ಗೆ 9.30ಕ್ಕೆ ವಸತಿ ಯೋಜನೆಯ ಮಂಜೂರಾತಿ ಪತ್ರಗಳ ವಿತರಣೆ
- ನಿಡಳ್ಳಿ ಗ್ರಾ.ಪಂ ಸಭಾಭವನದಲ್ಲಿ ಬೆಳಿಗ್ಗೆ 9.30ಕ್ಕೆ ಕಟ್ಟಡ ಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ
- ಮುಂಡೂರು ಗ್ರಾ.ಪಂ ಸಭಾಭವನದಲ್ಲಿ ಬೆಳಿಗ್ಗೆ 10ಕ್ಕೆ ಕಟ್ಟಡ ಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ
- ಮಿತ್ತೂರು ಶಾಲೆಯಲ್ಲಿ ಬೆಳಿಗ್ಗೆ 10.30ಕ್ಕೆ ಇಡ್ಕಿದು 1ನೇ ವಾರ್ಡು, ಸೂರ್ಯ ಶಾಲೆಯಲ್ಲಿ ಮಧ್ಯಾಹ್ನ 12ಕ್ಕೆ ಇಡ್ಕಿದು 2ನೇ ವಾರ್ಡು, ಇಡ್ಕಿದು ಗ್ರಾ.ಪಂ ಸಭಾಭವನದಲ್ಲಿ 3ಕ್ಕೆ ಇಡ್ಕಿದು 3ನೇ ವಾರ್ಡು, ಕುಳ 1ನೇ ವಾರ್ಡು, ವಿಷ್ಣುನಗರ ಅಂಗನವಾಡಿ ಕೇಂದ್ರದಲ್ಲಿ ಸಂಜೆ 4ಕ್ಕೆ ಕುಳ 2ನೇ ವಾರ್ಡುನ ವಾರ್ಡುಸಭೆ
- ಕೆಯ್ಯೂರು ಶ್ರೀ ಮಹಿಷಮರ್ದಿನಿ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಅಷ್ಟಮಂಗಲ ಪ್ರಶ್ನೆ
- ಕೊಂಬೆಟ್ಟು ತಾಲೂಕು ಕ್ರೀಡಾಂಗಣದಲ್ಲಿ ಅಕ್ಷಯ ಕಾಲೇಜಿನ ವಾರ್ಷಿಕ ಕ್ರೀಡಾಕೂಟ
ಶ್ರದ್ಧಾಂಜಲಿ - ಮಾಣಿ ಶ್ರೀ ನಾರಾಯಣ ಗುರುಮಂದಿರದಲ್ಲಿ ಸಂಜೆ 4ಕ್ಕೆ ಅಂತರಾಷ್ಟ್ರೀಯ ಕಬಡ್ಡಿ ಆಟಗಾರ ಮಾಣಿ ಬದಿಗುಡ್ಡೆ ದಿ. ಉದಯ ಚೌಟರವರಿಗೆ ಶ್ರದ್ಧಾಂಜಲಿ