31/08/2022

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Map Unavailable

Date/Time
Date(s) - 31/08/2022
All Day

Categories No Categories


 • ಮುಂಡೂರು, ಉದಯಗಿರಿ ಎಸ್‌ಡಿಪಿ ರೆಮಿಡೀಸ್ & ರಿಸರ್ಚ್ ಸೆಂಟರ್‌ನಲ್ಲಿ ಮಧ್ಯಾಹ್ನ 3ಕ್ಕೆ ಹೊಸ ಉತ್ಪನ್ನಗಳ ಬಿಡುಗಡೆ
 • ಮಾಣಿ ಶ್ರೀ ಗುಡ್ಡೆ ಚಾಮುಂಡಿ ದೈವಸ್ಥಾನ ಶಂಭುಗದಲ್ಲಿ ಸುಳ್ಳಮಲೆ ಗುಹಾ ತೀರ್ಥ ಸ್ನಾನ, ತಂಬಿಲ ಸೇವೆ
  ಗಣೇಶೋತ್ಸವ
 • ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬೆಳಿಗ್ಗೆ 9ರಿಂದ 108 ಕಾಯಿ ಗಣಪತಿ ಹೋಮ
 • ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಳದ ವಠಾರದಲ್ಲಿ ಬೆಳಿಗ್ಗೆ 8ರಿಂದ ಭಜನೆ, ಶ್ರೀ ದೇವರ ಪ್ರತಿಷ್ಠೆ, ಧ್ವಜಾರೋಹಣ, ಮಧ್ಯಾಹ್ನ ಗಣಪತಿ ಹವನ, ಮಹಾಪೂಜೆ, ಅನ್ನಸಂತರ್ಪಣೆ, ಸಂಜೆ ಸಾಂಸ್ಕೃತಿಕ ವೈವಿಧ್ಯ, ಧಾರ್ಮಿಕ ಸಭೆ, ರಾತ್ರಿ ರಂಗಪೂಜೆ, ನೃತ್ಯ ರಸಸಂಜೆ, ನಟರಾಜ ವೇದಿಕೆಯಲ್ಲಿ ಬೆಳಿಗ್ಗೆ 10ರಿಂದ ರಂಗವಲ್ಲಿ ಸ್ಪರ್ಧೆ, ಭಗವದ್ಗೀತಾ ಕಂಠಪಾಠ ಸ್ಪರ್ಧೆ, 11ರಿಂದ ಗಣೇಶ ವಿಗ್ರಹ ರಚನೆ, ಮಧ್ಯಾಹ್ನ 2ರಿಂದ ಛಧ್ಮವೇಷ ಸ್ಪರ್ಧೆ
 • ಪುತ್ತೂರು ಶ್ರೀ ಶಾರದಾ ಭಜನಾ ಮಂದಿರದಲ್ಲಿ ಪ್ರತಿಷ್ಠಾ ವರ್ಧಂತಿಯ ಪ್ರಯುಕ್ತ ಬೆಳಿಗ್ಗೆ ಪುಣ್ಯಾಹ, ಗಣಪತಿಹೋಮ, ನವಕಲಶಾರಾಧನೆ, ಕಲಶಾಭಿಷೇಕ, ಮಧ್ಯಾಹ್ನ ಮಹಾಪೂಜೆ, ಸಂಜೆ ಭಜನೆ
 • ಪುತ್ತೂರು ಮಾತೃಛಾಯಾ ಸಭಾಭವನದಲ್ಲಿ ಶ್ರೀ ಮರಾಠ ಉತ್ಸವ್ ಮಂಡಲ್ ವತಿಯಿಂದ ಗಣೇಶೋತ್ಸವ
 • ಬನ್ನೂರು ಕುಂಟ್ಯಾನ ಶ್ರೀ ಸದಾಶಿವ ದೇವಸ್ಥಾನದಲ್ಲಿ ಗಣಹೋಮ, ಸೀಯಾಳಾಭಿಷೇಕ
 • ದರ್ಬೆ ವಿನಾಯಕ ನಗರದಲ್ಲಿ ಬೆಳಿಗ್ಗೆ 11.30ಕ್ಕೆ ಶ್ರೀ ಗಣೇಶನ ಪ್ರತಿಷ್ಠಾಪನೆ, ಗಣಹೋಮ, ಮಧ್ಯಾಹ್ನ ಮಹಾಪೂಜೆ, ರಾತ್ರಿ 8ರಿಂದ ತುಳುನಾಟಕ-ಗಿರಿಗಿಟ್ ಗಿರಿಧರೆ
 • ಕಿಲ್ಲೆ ಮೈದಾನದಲ್ಲಿ ಬೆಳಿಗ್ಗೆ ಶ್ರೀ ಗಣೇಶ ಮೂರ್ತಿ ಪ್ರತಿಷ್ಠಾಪನೆ, ಮಧ್ಯಾಹ್ನ ಉದ್ಘಾಟನೆ, ಸಂಜೆ ಭಜನೆ, ರಾತ್ರಿ ನೃತ್ಯಾರ್ಪಣ
 • ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದಲ್ಲಿ ಬೆಳಿಗ್ಗೆ 10ರಿಂದ ಶ್ರೀ ಗಣಪತಿ ಅಥರ್ವಶೀರ್ಷ ಹವನ, ಮಧ್ಯಾಹ್ನ ಹವನದ ಪೂರ್ಣಾಹುತಿ, ಮಹಾಪೂಜೆ
 • ಕೊಡಿಪಾಡಿ ಶ್ರೀ ಜನಾರ್ದನ ದೇವಸ್ಥಾನದಲ್ಲಿ ಗಣಹೋಮ, ಮಹಾಪೂಜೆ, ರಾತ್ರಿ ಗಣಪತಿ ದೇವರಿಗೆ ವಿಶೇಷ ಮಹಾಪೂಜೆ
 • ಇರ್ದೆ ಧರ್ಬೆ ಕುಞ್ಞಮಲೆ ಶಾಲಾ ವಠಾರದಲ್ಲಿ ಶ್ರೀ ಗಣೇಶೋತ್ಸವ
 • ಬೆಟ್ಟಂಪಾಡಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬೆಳಿಗ್ಗೆ 9ರಿಂದ ಶ್ರೀ ಗಣೇಶ ವಿಗ್ರಹ ಪ್ರತಿಷ್ಠಾಪನೆ, ಉದ್ಘಾಟನೆ, ಭಜನೆ, ಶ್ರೀ ಗಣಪತಿ ಹೋಮ, ಧಾರ್ಮಿಕ ಸಭೆ, ಸಂಜೆ ಕುಣಿತ ಭಜನೆ, ಸಿಂಗಾರಿ ಮೇಳ, ರಾತ್ರಿ ರಂಗಪೂಜೆ, ಯಕ್ಷಗಾನ ಬಯಲಾಟ-ರಣರಂಗದಲ್ಲಿ ರಾಧೇಯ, ನಾಟಕ-ಶಿವದೂತೆ ಗುಳಿಗೆ
 • ಈಶ್ವರಮಂಗಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ಬೆಳಿಗ್ಗೆ ಶ್ರೀ ಗಣಪತಿಹೋಮ, ವಿಗ್ರಹ ಪ್ರತಿಷ್ಠೆ, ಭಜನೆ, ವಿವಿಧ ಸ್ಪರ್ಧೆ, ಸಂಜೆ ಸಾಂಸ್ಕೃತಿಕ ಕಾರ್ಯಕ್ರಮ, ಶೋಭಾಯಾತ್ರೆ
 • ಕೋಡಿಂಬಾಡಿ ಅಶ್ವತ್ಥಕಟ್ಟೆ ವಠಾರದಲ್ಲಿ ಬೆಳಿಗ್ಗೆ ಮಹಾಗಣಪತಿ ಪ್ರತಿಷ್ಠಾ ಪೂಜೆ, ಗಣಹೋಮ, ಸಂಜೆ ಸಾಂಸ್ಕೃತಿಕ ಕಾರ್ಯಕ್ರಮ, ಧಾರ್ಮಿಕ ಸಭೆ, ತುಳು ನಾಟಕ-ಅಗ್ಗಿನಾತ್ ಮುಗಿಯುಜಿ ಬಾಯಿಡೇ
 • ಪೆರಿಯಡ್ಕ ಶ್ರೀ ದುರ್ಗಾಪರಮೇಶ್ವರೀ ಭಜನಾ ಮಂದಿರದಲ್ಲಿ ಗಣೇಶೋತ್ಸವ
 • ಕೇಪು ಅಜ್ಜಿನಡ್ಕ ದುರ್ಗಾನಗರ ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂದಿರದಲ್ಲಿ ಶ್ರೀ ಗಣೇಶೋತ್ಸವ, ಧಾರ್ಮಿಕ ಸಭೆ
 • ಸಂಪ್ಯ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದ ವಠಾರದಲ್ಲಿ ಬೆಳಿಗ್ಗೆ 9ರಿಂದ ಶ್ರೀ ಗಣೇಶ ವಿಗ್ರಹ ಪ್ರತಿಷ್ಠಾಪನೆ, ಗಣಹೋಮ, ವಿವಿಧ ಆಟೋಟ ಸ್ಪರ್ಧೆ, ಮಧ್ಯಾಹ್ನ ಮಹಾಪೂಜೆ, ರಾತ್ರಿ ಸಾಂಸ್ಕೃತಿಕ ಕಾರ್ಯಕ್ರಮ, ಧಾರ್ಮಿಕ ಸಭೆ, ರಾತ್ರಿ ಭಜನ್ ಸಂದ್ಯಾ, ಭಕ್ತಿ ಭಾವಾಂಜಲಿ
 • ಪುರುಷರಕಟ್ಟೆ ಶ್ರೀ ಮಹಾಲಿಂಗೇಶ್ವರ ದೇವರ ಕಟ್ಟೆಯ ಎದುರು ಬೆಳಿಗ್ಗೆ 9.30ರಿಂದ ಗಣಪತಿ ವಿಗ್ರಹ ಪ್ರತಿಷ್ಠೆ, ಗಣಪತಿ ಹೋಮ, ಮಧ್ಯಾಹ್ನ ವಿವಿಧ ಸ್ಪರ್ಧೆ, ಸಂಜೆ ಭಜನೆ, ರಾತ್ರಿ ರಂಗಪೂಜೆ, ಸಾಂಸ್ಕೃತಿಕ ಕಾರ್ಯಕ್ರಮ, ತುಳು ನಾಟಕ-ನಾಡ್ಂಡಲ ತಿಕ್ಕಂದ್…
 • ಕುಂಬ್ರ ಶ್ರೀರಾಮ ಭಜನಾ ಮಂದಿರದಲ್ಲಿ ಗಣೇಶೋತ್ಸವ
 • ಕೆಯ್ಯೂರು ಶ್ರೀ ಮಹಿಷಮರ್ದಿನಿ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ಶ್ರೀ ಗಣೇಶೋತ್ಸವ
 • ಕೆಯ್ಯೂರು ದೇರ್ಲ ಶ್ರೀ ಲಕ್ಷ್ಮೀ ವೆಂಕಟ್ರಮಣ ಮಠದಲ್ಲಿ ಚೌತಿ ಪೂಜೆ
 • ಪೆರ್ಲಂಪಾಡಿ ಶ್ರೀ ಷಣ್ಮುಖದೇವ ಭಜನಾ ಮಂದಿರದಲ್ಲಿ ಶ್ರೀ ಗಣೇಶೋತ್ಸವ, ವಿವಿಧ ಆಟೋಟ ಸ್ಪರ್ಧೆ
 • ಸವಣೂರು ಶ್ರೀ ವಿನಾಯಕ ಸಭಾಭವನದಲ್ಲಿ ಸಾರ್ವಜನಿಕ ಶ್ರೀ ಗಣೇಶೋತ್ಸವ
 • ಕುಂಜಾರು ಮದಗ ಶ್ರೀ ಜನಾರ್ದನ ದೇವಸ್ಥಾನದ ವಠಾರದಲ್ಲಿ ಗಣೇಶೋತ್ಸವ
 • ಬಜತರು ಮುದ್ಯ ಶ್ರೀ ಪಂಚಲಿಂಗೇಶ್ವರ ಸಭಾಭವನದಲ್ಲಿ ಶ್ರೀ ಗಣೇಶೋತ್ಸವ, sಸಂಜೆ ಶೋಭಾಯಾತ್ರೆ
 • ಕುದ್ಮಾರು ಶಾಂತಿಮೊಗರು ಶ್ರೀ ಸುಬ್ರಹ್ಮಣ್ಯೇಶ್ವರ ದೇವಸ್ಥಾನದ ವಠಾರದಲ್ಲಿ ಗಣೇಶೋತ್ಸವ
 • ಪುಣ್ಚತ್ತಾರು ಶ್ರೀ ಹರಿ ಸಭಾಭವನದಲ್ಲಿ ಶ್ರೀ ಗಣೇಶೋತ್ಸವ
 • ಕಾವು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಸಭಾಭವನದಲ್ಲಿ ಗಣೇಶೋತ್ಸವ
 • ಆಲಡ್ಕ ಶ್ರೀ ಸದಾಶಿವ ದೇವಸ್ಥಾನದಲ್ಲಿ ಬೆಳಿಗ್ಗೆ ೮ರಿಂದ ಗಣಪತಿ ಹೋಮ
 • ನರಿಮೊಗರು ಸೇರಾಜೆ ಶ್ರೀ ಶಾರದಾಂಬಾ ಭಜನಾ ಮಂದಿರದಲ್ಲಿ ಗಣೇಶೋತ್ಸವ, ರಾತ್ರಿ ಶೋಭಾಯಾತ್ರೆ
 • ಸಂಟ್ಯಾರು ಶ್ರೀ ವಿನಾಯಕ ಭಜನಾ ಮಂದಿರದಲ್ಲಿ ಶ್ರೀ ಗಣೇಶೋತ್ಸವ
 • ಶರವೂರು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ಬೆಳಿಗ್ಗೆ 8.30ರಿಂದ 108 ತೆಂಗಿನಕಾಯಿ ಗಣಪತಿ ಹೋಮ, ರಾತ್ರಿ ರಂಗಪೂಜೆ
 • ಕಡಬ ಶ್ರೀ ದುರ್ಗಾಂಬಿಕಾ ಅಮ್ಮನವರ ದೇವಸ್ಥಾನದಲ್ಲಿ ಸಾರ್ವಜನಿಕ ಶ್ರೀ ಗಣೇಶೋತ್ಸವ
 • ಶರವೂರು ನಗ್ರಿ ತುಳುನಾಡ ಬಳಗದ ವಠಾರದಲ್ಲಿ ಬೆಳಿಗ್ಗೆ 7ರಿಂದ ಗಣಪತಿ ಹೋಮ, ಭಜನೆ, ಧಾರ್ಮಿಕ ಸಭೆ, ಸಂಜೆ ಶೋಭಾಯಾತ್ರೆ
 • ಪೋಳ್ಯ ಶ್ರೀ ಲಕ್ಷ್ಮೀವೆಂಕಟರಮಣ ಮಠದಲ್ಲಿ ಸಾರ್ವಜನಿಕ ಗಣೇಶೋತ್ಸವ
 • ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ಮಹಾಕಾಳಿ ದೇವಸ್ಥಾನದ ವಠಾರದಲ್ಲಿ ಬೆಳಿಗ್ಗೆ 108 ತೆಂಗಿನಕಾಯಿ ಗಣಹೋಮ
 • ಪಾಣಾಜೆ ಆರ್ಲಪದವು ಕುಲಾಲ ಸಮಾಜ ಸೇವಾ ಸಂಘದ ಕಛೇರಿಯಲ್ಲಿ ಮಧ್ಯಾಹ್ನ 2.30ಕ್ಕೆ ಮಣ್ಣಿನ ಗಣಪತಿ ವಿಗ್ರಹ ರಚನೆ ಸ್ಪರ್ಧೆ
 • ಪಾಣಾಜೆ ಆರ್ಲಪದವು ಶ್ರೀ ಸುಬ್ರಹ್ಮಣ್ಯೇಶ್ವರ ಭಜನಾ ಮಂದಿರದಲ್ಲಿ ಸಾರ್ವಜನಿಕ ಶ್ರೀ ಗಣೇಶೋತ್ಸವ
 • ಪೆರ್ನೆ ಕಾರ್ಲ ಶ್ರೀ ರಾಮಾಂಜನೇಯ ಭಜನಾ ಮಂದಿರದಲ್ಲಿ ಶ್ರೀ ಗಣೇಶೋತ್ಸವ
 • ಒಳಮೊಗ ಅಜಲಡ್ಕದಲ್ಲಿ ಚೌತಿ ಪೂಜೆ, ಅಷ್ಟಮಿ ಕಾರ್ಯಕ್ರಮ
 • ಕಾಣಿಯೂರು ಶ್ರೀ ಲಕ್ಷ್ಮೀನರಸಿಂಹ ಭಜನಾ ಮಂದಿರದಲ್ಲಿ ಶ್ರೀ ಗಣೇಶೋತ್ಸವ
 • ನೆಟ್ಟಣಿಗೆ ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಸಾರ್ವಜನಿಕ ಶ್ರೀ ಗಣೇಶೋತ್ಸವ
 • ವಿಟ್ಲ ಅನಂತ ಸದನದಲ್ಲಿ ಶ್ರೀ ಗಣೇಶೋತ್ಸವ
 • ಕನ್ಯಾನ ಭಾರತ್ ಸೇವಾಶ್ರಮದಲ್ಲಿ ಶ್ರೀ ಗಣೇಶೋತ್ಸವ
 • ಕೆಲಿಂಜ ಶ್ರೀ ನಿಕೇತನ ಮಂದಿರದಲ್ಲಿ ಶ್ರೀ ಗಣೇಶೋತ್ಸವ
 • ನೇರಳಕಟ್ಟೆ ಶ್ರೀ ದುರ್ಗಾಪರಮೇಶ್ವರೀ ಭಜನಾ ಮಂದಿರದಲ್ಲಿ ಶ್ರೀ ಗಣೇಶೋತ್ಸವ
 • ನೀರ್ಪಾಜೆ ಕಿ.ಪ್ರಾ. ಶಾಲೆಯಲ್ಲಿ ಶ್ರೀ ಗಣೇಶೋತ್ಸವ
 • ಬೋಳಂತೂರು ತುಳಸೀವನ ಶ್ರೀ ಸಿದ್ಧಿವಿನಾಯಕ ಭಜನಾ ಮಂದಿರದಲ್ಲಿ ಶ್ರೀ ಗಣೇಶೋತ್ಸವ
 • ಅನಂತಾಡಿ ಕರಿಂಕ ಶ್ರೀ ದೇವಿ ಕಲ್ಯಾಣ ಮಂಟಪದಲ್ಲಿ ಶ್ರೀ ಗಣೇಶೋತ್ಸವ
 • ಕರೋಪಾಡಿ ಮಿತ್ತನಡ್ಕ ಗಣೇಶನಗರದಲ್ಲಿ ಸಾರ್ವಜನಿಕ ಶ್ರೀ ಗಣೇಶೋತ್ಸವ
 • ಕಂಬಳಬೆಟ್ಟು ಧರ್ಮನಗರ ಸಮಾಜ ಮಂದಿರದಲ್ಲಿ ಶ್ರೀ ಗಣೇಶೋತ್ಸವ
 • ನೀರ್ಕಜೆ ಕೇಪು ಶ್ರೀ ಕೈಲಾಸೇಶ್ವರ ಅಯ್ಯಪ್ಪ ಸ್ವಾಮಿ ಸನ್ನಿಧಿಯಲ್ಲಿ ಸಾರ್ವಜನಿಕ ಶ್ರೀ ಗಣೇಶೋತ್ಸವ
 • ಕೊಳ್ತಿಗೆ ಮೊಗಪ್ಪೆ ಶ್ರೀ ಮುತ್ತುಮಾರಿಯಮ್ಮ ದೇವಾಲಯದ ಬಳಿ ಶ್ರೀ ಗಣೇಶೋತ್ಸವ
 • ಕುಕ್ಕಿನಡ್ಕ ಶ್ರೀ ಸುಬ್ರಾಯ ದೇವಸ್ಥಾನದ ಆವರಣದಲ್ಲಿ ಶ್ರೀ ಗಣೇಶೋತ್ಸವ
 • ಸರ್ವೆ ಕಲ್ಲಮ ಶ್ರೀ ಗುರುರಾಘವೇಂದ್ರ ಮಠದಲ್ಲಿ ಸಾಮೂಹಿಕ ಗಣಹೋಮ
 • ಬಂಟ್ವಾಳ ಮಂಗಳಪದವು ಶ್ರೀ ಅಯ್ಯಪ್ಪ ಭಜನಾ ಮಂದಿರದಲ್ಲಿ ಶ್ರೀ ಗಣೇಶೋತ್ಸವ
 • ಬಂಟ್ವಾಳ ಅಡ್ಯನಡ್ಕ ಪೇಟೆಯಲ್ಲಿ ಸಾರ್ವಜನಿಕ ಶ್ರೀ ಗಣೇಶೋತ್ಸವ
 • ಬಂಟ್ವಾಳ ಜಕ್ರಿಬೆಟ್ಟು ದಾಸ ರೈ ಮೈದಾನದಲ್ಲಿ ಶ್ರೀ ಗಣೇಶೋತ್ಸವ
 • ಬದೆಂಜ ಶ್ರೀಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಬೆಳಿಗ್ಗೆ ದ್ವಾದಶ ನಾರಿಕೇಳ, ಮಹಾಗಣಪತಿ ಹವನ ಮಹಾಗಣಪತಿಗೆ ಅಪ್ಪದ ಪೂಜೆ, ಮಹಾಪೂಜೆ, ಸುಬ್ರಹ್ಮಣ್ಯ ದೇವರಿಗೆ ಮಹಾಪೂಜೆ
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.